ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಕಿಂಗ್​ ಕೊಹ್ಲಿ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ 52ನೇ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಗುಜರಾತ್​ ಟೈಟಾನ್ಸ್​ ಎದುರು ಗೆಲ್ಲುವ ಮೂಲಕ ಪಾಯಿಂಟ್ಸ್​ ಟೇಬಲ್​ನಲ್ಲಿ 7ನೇ ಸ್ಥಾನಕ್ಕೇರಿದ್ದು, ಫ್ಲೇಆಫ್​ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ಹಾಲಿ ಟೂರ್ನಿಯಲ್ಲಿ ತಮ್ಮ ಬಿರುಸಿನ ಬ್ಯಾಟಿಂಗ್​ ಮೂಲಕವೇ ಅತ್ಯಧಿಕ ರನ್​ ಸ್ಕೋರರ್ ಆಗಿ ಹೊರಹೊಮ್ಮಿರುವ ವಿರಾಟ್​ ಕೊಹ್ಲಿ ಆರೆಂಜ್​ ಕ್ಯಾಪನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಇನ್ನು ಗುಜರಾತ್​ ವಿರುದ್ಧದ ಪಂದ್ಯದಲ್ಲಿ 42 ರನ್​ಗಳಿಸಿ ಔಟಾದ ವಿರಾಟ್​ ಕೊಹ್ಲಿ … Continue reading ಟಿ20 ಕ್ರಿಕೆಟ್​ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಕಿಂಗ್​ ಕೊಹ್ಲಿ