ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ದಾಖಲೆ ಬರೆದ ವಿರಾಟ್​ ಕೊಹ್ಲಿ

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವು ಪಂಜಾಬ್​ ಕಿಂಗ್ಸ್​ ವಿರುದ್ಧ ನಾಲ್ಕು ವಿಕೆಟ್​ಗಳ ಜಯ ಸಾಧಿಸಿದ್ದು, ತಮ್ಮ ಅರ್ಧಶತಕದ ಮೂಲಕ ವಿರಾಟ್​ ಕೊಹ್ಲಿ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಕಂಬ್ಯಾಕ್​ ಮಾಡಿದ್ದಾರೆ. ಆರ್​ಸಿಬಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ವಿರಾಟ್​ ಕೊಹ್ಲಿ ಟಿ-20 ಮಾದರಿಯಲ್ಲಿ ವಿಶೇಷ ದಾಖಲೆಯನ್ನು ಬರೆದಿದ್ದಾರೆ. ಎರಡು ತಿಂಗಳ ನಂತರ ಸುದೀರ್ಘ ಕ್ರಿಕೆಟ್ ಅಂಗಳದಿಂದ ದೂರ ಉಳಿದಿದ್ದ ಆರ್ ಸಿಬಿಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ … Continue reading ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಐತಿಹಾಸಿಕ ದಾಖಲೆ ಬರೆದ ವಿರಾಟ್​ ಕೊಹ್ಲಿ