ಪ್ರಧಾನಿ ನರೇಂದ್ರ ಮೋದಿಗಿಂತ ವಿರಾಟ್ ಕೊಹ್ಲಿ ಪ್ರಭಾವಿ!

ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿಶ್ವದ ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೀರಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನ ಜಾಗತಿಕ ಪ್ರಭಾವಿಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ 12ನೇ ಸ್ಥಾನದಲ್ಲಿದ್ದು, ಅತ್ಯಂತ ಪ್ರಭಾವಿ ಭಾರತೀಯರೆನಿಸಿದ್ದಾರೆ. ಪ್ರಧಾನಿ ಮೋದಿ 20ನೇ ಸ್ಥಾನದಲ್ಲಿದ್ದು, ದೇಶದ 2ನೇ ಪ್ರಭಾವಿ ವ್ಯಕ್ತಿ ಎನಿಸಿದ್ದಾರೆ. ಪೋರ್ಚುಗಲ್ ಫುಟ್‌ಬಾಲ್ ತಾರೆ ಕ್ರಿಶ್ಚಿಯಾನೊ ರೊನಾಲ್ಡೊ ಈ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಜಾಗತಿಕ ಡೇಟಾ ಸಂಗ್ರಹ ಮತ್ತು ವಿಶ್ಲೇಷಣಾ ಸಂಸ್ಥೆ ‘ಹೈಪ್ ಆಡಿಟರ್’ … Continue reading ಪ್ರಧಾನಿ ನರೇಂದ್ರ ಮೋದಿಗಿಂತ ವಿರಾಟ್ ಕೊಹ್ಲಿ ಪ್ರಭಾವಿ!