VIDEO: ಆರ್‌ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಕಣ್ಣೀರಿನ ವಿದಾಯ!

ಶಾರ್ಜಾ: ಎಲಿಮಿನೇಟರ್ ಪಂದ್ಯದಲ್ಲಿ ಸೋಲು ಕಾಣುವುದರೊಂದಿಗೆ ಆರ್‌ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ ಅವರ ನಾಯಕತ್ವ ಅಧ್ಯಾಯ ಕೊನೆಗೊಂಡಿದೆ. ತಮ್ಮ ನಾಯಕತ್ವದ 9 ಟೂರ್ನಿಯಲ್ಲೂ ಆರ್‌ಸಿಬಿ ತಂಡಕ್ಕೆ ಪ್ರಶಸ್ತಿ ಗೆದ್ದುಕೊಡಲು ಸಾಧ್ಯವಾಗದ್ದು ಕೊಹ್ಲಿ ಅವರ ವರ್ಣರಂಜಿತ ವೃತ್ತಿಜೀವನದ ಕಪ್ಪುಚುಕ್ಕೆಯಾಗಿದೆ. ಈ ನೋವು ಕಾಡಿದ್ದರಿಂದ ಕೊಹ್ಲಿ, ಕೆಕೆಆರ್ ವಿರುದ್ಧದ ಸೋಲಿನ ಬಳಿಕ ಭಾವುಕರಾಗಿ ಕಣ್ಣೀರಿಟ್ಟರು ಮತ್ತು ದುಃಖವನ್ನು ತಡೆದುಕೊಳ್ಳುವ ಪ್ರಯತ್ನ ನಡೆಸಿದರು. ಈ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ‘ನಾನು ತಂಡದಲ್ಲಿ ಯುವ ಆಟಗಾರರು ಆತ್ಮವಿಶ್ವಾಸ … Continue reading VIDEO: ಆರ್‌ಸಿಬಿ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಕಣ್ಣೀರಿನ ವಿದಾಯ!