ನಿಧಾನಗತಿಯ ಬ್ಯಾಟಿಂಗ್‌ಗೆ ಕೊನೆಗೂ ಪ್ರತಿಕ್ರಿಯಿಸಿದ ಕೊಹ್ಲಿ!

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಐಪಿಎಲ್ 2024 ಸೀಸನ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅವರು ಈ ಋತುವಿನಲ್ಲಿ ಮೊದಲ ಶತಕ ದಾಖಲಿಸಿದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ಆದರೆ ಕೊಹ್ಲಿ ಶತಕಕ್ಕೆ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಎದುರಾಳಿ ತಂಡದಲ್ಲಿ ಜೋಸ್ ಬಟ್ಲರ್ ಕೊನೆಯವರೆಗೂ ಕ್ರೀಸ್ ನಲ್ಲಿ ಅಮೋಘ ಶತಕ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿದ ವಿರಾಟ್ ಕೊಹ್ಲಿಯನ್ನು … Continue reading ನಿಧಾನಗತಿಯ ಬ್ಯಾಟಿಂಗ್‌ಗೆ ಕೊನೆಗೂ ಪ್ರತಿಕ್ರಿಯಿಸಿದ ಕೊಹ್ಲಿ!