ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ದೆಹಲಿ: ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ವೈಯಕ್ತಿಕ 7000 ರನ್​ ಕಲೆಹಾಕುವ ಮೂಲಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಐಪಿಎಲ್​ನಲ್ಲಿ 7000 ರನ್​ ಕಲೆಹಾಕಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ನಿನ್ನೆ ದೆಹಲಿ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಈ ವಿಶಿಷ್ಟ ಸಾಧನೆ ಮಾಡಿದರು. ಇದೇ ಪಂದ್ಯದಲ್ಲಿ ಇನ್ನೊಂದು ದಾಖಲೆ ಬರೆದ ಕೊಹ್ಲಿ, ದೆಹಲಿ ವಿರುದ್ಧ 1000 ರನ್​ಗಳನ್ನು ಬಾರಿಸಿದ ಏಕೈಕ ಆಟಗಾರ ಎಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಅಲ್ಲದೇ, ಪ್ರಸಕ್ತ … Continue reading ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ