ರೋಹಿತ್​-ಕೊಹ್ಲಿ ಉಪಸ್ಥಿತಿ ತಂಡಕ್ಕೆ ಹೆಚ್ಚು ಉಪಕಾರಿಯಾಗಲಿದೆ: ಸುರೇಶ್​ ರೈನಾ

ನವದೆಹಲಿ: ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಅನುಭವಿಗಳಾದ ರೋಹಿತ್​ ಶರ್ಮಾ ಹಾಗೂ ವಿರಾಟ್​ ಕೊಹ್ಲಿ ರಾಷ್ಟ್ರೀಯ ತಂಡಕ್ಕೆ ಮರಳಿದ್ದು, ಮುಂಬರುವ ಟಿ-20 ವಿಶ್ವಕಪ್​ ದೃಷ್ಠಿಯಿಂದ ಇದೊಂದು ಉತ್ತಮ ನಿರ್ಧಾರ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸುರೇಶ್​ ರೈನಾ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಮಾತನಾಡಿರುವ ಸುರೇಶ್​ ರೈನಾ 14 ತಿಂಗಳ ನಂತರ ರೋಹಿತ್ ಮತ್ತು ಕೊಹ್ಲಿ ಅವರನ್ನು ಭಾರತದ ಟಿ20 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅವರ ಉಪಸ್ಥಿತಿಯು ತಂಡಕ್ಕೆ ಸಾಕಷ್ಟು ಗಟ್ಟಿತನವನ್ನು ನೀಡುತ್ತದೆ ಎಂದು … Continue reading ರೋಹಿತ್​-ಕೊಹ್ಲಿ ಉಪಸ್ಥಿತಿ ತಂಡಕ್ಕೆ ಹೆಚ್ಚು ಉಪಕಾರಿಯಾಗಲಿದೆ: ಸುರೇಶ್​ ರೈನಾ