ವೈಟ್​ಬಾಲ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆಯೇ ಕಿಂಗ್ ಕೊಹ್ಲಿ?

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ನಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಐದು ಪಂದ್ಯಗಳ ಟಿ-20 ಸರಣಿ ಆಡುತ್ತಿದ್ದು, ಇದಾದ ಬಳಿಕ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ. ಡಿಸೆಂಬರ್ 10ರಂದು ದಕ್ಷಿಣ ಆಫ್ರಿಕಾ ಪ್ರವಾಸ ಪ್ರಾರಂಭವಾಗಲಿದ್ದು, ಇದರಲ್ಲಿ ಭಾರತ ತಂಡವು 3 ಟಿ-20, 3 ಏಕದಿನ, 2 ಟೆಸ್ಟ್​ ಪಂದ್ಯಗಳನ್ನು ಆಡಲಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ಪಡೆದಿರುವ ಪ್ರಮುಖ ಆಟಗಾರರು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವಾಪಸ್​ ಆಗಲಿದ್ದು, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ ಏಕದಿನ ವಿಶ್ವಕಪ್​ನಲ್ಲಿ … Continue reading ವೈಟ್​ಬಾಲ್​ ಕ್ರಿಕೆಟ್​ನಿಂದ ದೂರ ಉಳಿಯಲಿದ್ದಾರೆಯೇ ಕಿಂಗ್ ಕೊಹ್ಲಿ?