ಟೀಮ್ ಇಂಡಿಯಾದಲ್ಲಿ ಮತ್ತೆ ಶುರುವಾಯಿತೇ ಸ್ಟಾರ್ ಕ್ರಿಕೆಟಿಗರ ವಾರ್?

ನವದೆಹಲಿ: ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಪ್ರವಾಸದ ಏಕದಿನ ಸರಣಿಯಿಂದ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ವೈಯಕ್ತಿಕ ಕಾರಣದ ಮೇರೆಗೆ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಬಿಸಿಸಿಐ ಮಾತ್ರ ಈ ವರದಿಯನ್ನು ತಳ್ಳಿ ಹಾಕಿದ್ದರೂ, ಗೊಂದಲಗಳು ಮುಂದುವರಿದಿವೆ. ಕೊಹ್ಲಿ ಕಳೆದ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾ ಪ್ರವಾಸದಲ್ಲೂ ಪಿತೃತ್ವ ರಜೆಯ ಮೇರೆಗೆ ಮೊದಲ ಟೆಸ್ಟ್ ಪಂದ್ಯ ಆಡಿದ ಬಳಿಕ ತವರಿಗೆ ಮರಳಿದ್ದರು. ಪತ್ನಿ … Continue reading ಟೀಮ್ ಇಂಡಿಯಾದಲ್ಲಿ ಮತ್ತೆ ಶುರುವಾಯಿತೇ ಸ್ಟಾರ್ ಕ್ರಿಕೆಟಿಗರ ವಾರ್?