ಆರ್​ಸಿಬಿ ನಾಯಕತ್ವದಲ್ಲಿ ಬದಲಾವಣೆ; ಮತ್ತೊಮ್ಮೆ ಕ್ಯಾಪ್ಟನ್​ ಆಗ್ತಾರ ಕಿಂಗ್​ ಕೊಹ್ಲಿ?

ಬೆಂಗಳೂರು: ಕಳೆದ ವರ್ಷ ಭಾರತದ ಆತಿಥ್ಯದಲ್ಲಿ ನಡೆದ ಏಕದಿನ ವಿಶ್ವಕಪ್​ ಟೂರ್ನಿಯನ್ನು ಯಶಸ್ವಿಯಾಗಿ ಆಯೋಜಿಸಿದ ಬಿಸಿಸಿಐ ಇದೀಗ 2024ರಲ್ಲಿ ನಡೆಯುವ ಇಂಡಿಯನ್​ ಪ್ರೀಮಿಯರ್​ ಲೀಗ್​ಗೆ ತಯಾರಿ ಆರಂಭಿಸಿದೆ. ದುಬೈನಲ್ಲಿ ನಡೆದ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಭರ್ಜರಿ ಮೊತ್ತಕ್ಕೆ ಆಟಗಾರರನ್ನು ಖರೀದಿಸುವ ಮೂಲಕ ಸದ್ದು ಮಾಡಿದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ (RCB) ಈಗ ಮತ್ತೊಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಕಳೆದ 16 ಸೀಸನ್​ಗಳಿಂದ ಚಾಂಪಿಯನ್ ಪಟ್ಟ ಅಲಂಕರಿಸುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡದ ಕನಸು ಮುಂದುವರೆದಿದೆ. ಪ್ರತಿ … Continue reading ಆರ್​ಸಿಬಿ ನಾಯಕತ್ವದಲ್ಲಿ ಬದಲಾವಣೆ; ಮತ್ತೊಮ್ಮೆ ಕ್ಯಾಪ್ಟನ್​ ಆಗ್ತಾರ ಕಿಂಗ್​ ಕೊಹ್ಲಿ?