ಕೆಕೆಆರ್​ ವಿರುದ್ಧ 7 ವಿಕೆಟ್​ಗಳ ಸೋಲು; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ

ಬೆಂಗಳೂರು: ಮಾರ್ಚ್​ 29ರಂದು ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಐಪಿಎಲ್​ ಪಂದ್ಯದಲ್ಲಿ ಕಲ್ಕತ್ತಾ ನೈಟ್​ರೈಡರ್ಸ್​ ತಂಡವು ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ವಿರುದ್ಧ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಕಲ್ಕತ್ತಾ ಆರ್​ಸಿಬಿ ತವರಿನಲ್ಲಿ ತನ್ನ ಪಾರುಪತ್ಯವನ್ನು ಮುಂದುವರೆಸಿದೆ.  ಕಲ್ಕತ್ತಾ ವಿರುದ್ಧ 182ರನ್​ ಗಳಿಸಿದ ಆರ್​ಸಿಬಿ ಕಳಪೆ ಬೌಲಿಂಗ್​ ಪ್ರದರ್ಶನದಿಂದಾಗಿ ಅದನ್ನು ರಕ್ಷಿಸಿಕೊಳ್ಳುವಲ್ಲಿ ವಿಫಲವಾಯಿತು. ಅಂತಿಮವಾಗಿ ಕೆಕೆಆರ್​ ಈ ಗುರಿಯನ್ನು 16.5 ಓವರ್​ನಲ್ಲಿ 3 ವಿಕೆಟ್​ ನಷ್ಟಕ್ಕೆ 186 ರನ್​ ಗಳಿಸಿ ಗೆಲುವಿನ ನಗೆ … Continue reading ಕೆಕೆಆರ್​ ವಿರುದ್ಧ 7 ವಿಕೆಟ್​ಗಳ ಸೋಲು; ಆರ್​ಸಿಬಿ ನಾಯಕ ಫಾಫ್​ ನೀಡಿದ ಕಾರಣ ಹೀಗಿದೆ