ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ದಿಢೀರ್ ಹಿಂದೆ ಸರಿದ ವಿರಾಟ್​ ಕೊಹ್ಲಿ; ಕಾರಣ ಹೀಗಿದೆ

ನವದೆಹಲಿ: ಜನವರಿ 25ರಂದು ಆರಂಭವಾಗಲಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಐದು ಪಂದ್ಯಗಳ ಟೆಸ್ಟ್​ ಸರಣಿಯು ಹೈದರಾಬಾದಿನ ರಾಜೀವ್​ ಗಾಂಧಿ ಕ್ರೀಡಾಂಗಣದಲ್ಲಿ ಆರಂಭವಾಗಲಿದ್ದು, ಉಭಯ ತಂಡಗಳು ಸಿದ್ಧತೆಗಳು ಆರಂಭಿಸಿವೆ. ಸರಣಿಯ ಮೊದಲೆರಡು ಪಂದ್ಯಗಳಿಗೆ ಈಗಾಗಲೇ ತಂಡವನ್ನು ಪ್ರಕಟಿಸಿದೆ. ಟೀಂ ಇಂಡಿಯಾ ಕಠಿಣ ತಯಾರಿ ನಡೆಸುತ್ತಿರುವ ಮಧ್ಯದಲ್ಲೇ ಶಾಕಿಂಗ್​ ಸುದ್ದಿಯೊಂದು ಹೊರಬಂದಿದ್ದು, ತಂಡಕ್ಕೆ ಬರಸಿಡಿಲು ಬಡಿದಂತಾಗಿದೆ. ಟೀಂ ಇಂಡಿಯಾದ ಪ್ರಮುಖ ಆಟಗಾರ, ರನ್​ ಮೆಷಿನ್​ ಎಂದೇ ಖ್ಯಾತಿ ಪಡೆದಿರುವ ವಿರಾಟ್​ ಕೊಹ್ಲಿ ಸರಣಿಯ ಮೊದಲೆರಡು ಪಂದ್ಯಗಳಿಂದ ದಿಢೀರ್​ ಹಿಂದೆ … Continue reading ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯಿಂದ ದಿಢೀರ್ ಹಿಂದೆ ಸರಿದ ವಿರಾಟ್​ ಕೊಹ್ಲಿ; ಕಾರಣ ಹೀಗಿದೆ