ಆರ್‌ಸಿಬಿ ಸೋಲಿನ ನಡುವೆಯೂ ಹಲವು ದಾಖಲೆ ಬರೆದ ವಿರಾಟ ಕೊಹ್ಲಿ: ಐಪಿಎಲ್‌ನಲ್ಲಿ ಅನಪೇಕ್ಷಿತ ದಾಖಲೆ

ಜೈಪುರ: ಆರಂಭಿಕ ಜೋಸ್ ಬಟ್ಲರ್ (100* ರನ್,58 ಎಸೆತ, 9 ಬೌಂಡರಿ, 4 ಸಿಕ್ಸರ್) ಸಿಡಿಸಿದ ಟೂರ್ನಿ ಇತಿಹಾಸದ 6ನೇ ಶತಕದ ನೆರವಿನಿಂದ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡ ಐಪಿಎಲ್-17ರಲ್ಲಿ ಪ್ರವಾಸಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 6 ವಿಕೆಟ್‌ಗಳಿಂದ ಮಣಿಸಿದೆ. ಟೂರ್ನಿಯಲ್ಲಿ ಸತತ 4ನೇ ಗೆಲುವಿನೊಂದಿಗೆ ಅಜೇಯ ಓಟ ಮುಂದುವರಿಸಿರುವ ಸಂಜು ಸ್ಯಾಮ್ಸನ್ ಬಳಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (113* ರನ್, 72 ಎಸೆತ, 12 ಬೌಂಡರಿ, 4 ಸಿಕ್ಸರ್) ರನ್‌ಪ್ರವಾಹವನ್ನು … Continue reading ಆರ್‌ಸಿಬಿ ಸೋಲಿನ ನಡುವೆಯೂ ಹಲವು ದಾಖಲೆ ಬರೆದ ವಿರಾಟ ಕೊಹ್ಲಿ: ಐಪಿಎಲ್‌ನಲ್ಲಿ ಅನಪೇಕ್ಷಿತ ದಾಖಲೆ