PHOTO | ಜ್ವಾಲಾ ಗುಟ್ಟಾ-ವಿಷ್ಣು ವಿಶಾಲ್ ಜೋಡಿಯ ಮಾಲ್ಡೀವ್ಸ್ ಬೀಚ್ ಚಿತ್ರಗಳು ವೈರಲ್

ಬೆಂಗಳೂರು: ಹೈದರಾಬಾದ್‌ನ ಮಾಜಿ ಬ್ಯಾಡ್ಮಿಂಟನ್ ತಾರೆ ಜ್ವಾಲಾ ಗುಟ್ಟಾ ಮತ್ತು ತಮಿಳುನಾಡಿನ ನಟ ವಿಷ್ಣು ವಿಶಾಲ್ ಈಗಾಗಲೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ವಿವಾಹವಾಗುವ ಯೋಜನೆಯನ್ನೂ ಹಾಕಿಕೊಳ್ಳುತ್ತಿದ್ದಾರೆ. ಈ ನಡುವೆ ಜ್ವಾಲಾ-ವಿಷ್ಣು ಜೋಡಿ ಇತ್ತೀಚೆಗೆ ಮಾಲ್ಡೀವ್ಸ್‌ಗೆ ರಜಾದಿನಗಳನ್ನು ಕಳೆಯಲು ತೆರಳಿದ್ದು, ಅಲ್ಲಿನ ಕಡಲ ಕಿನಾರೆಯಲ್ಲಿ ಕ್ಲಿಕ್ಕಿಸಿಕೊಂಡಿರುವ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಜ್ವಾಲಾ ಗುಟ್ಟಾ ಮತ್ತು ವಿಷ್ಣು ವಿಶಾಲ್ ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಮಾಲ್ಡೀವ್ಸ್ ಬೀಚ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಈ … Continue reading PHOTO | ಜ್ವಾಲಾ ಗುಟ್ಟಾ-ವಿಷ್ಣು ವಿಶಾಲ್ ಜೋಡಿಯ ಮಾಲ್ಡೀವ್ಸ್ ಬೀಚ್ ಚಿತ್ರಗಳು ವೈರಲ್