23.5 C
Bangalore
Saturday, December 7, 2019

ರಾಮಮಂದಿರ ನಿರ್ಮಾಣ ವಿಳಂಬ ಒಪ್ಪುವುದಿಲ್ಲ: ವಿಶ್ವೇಶತೀರ್ಥ ಸ್ವಾಮೀಜಿ

Latest News

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ ಯೋಧರಿಗೆ ಪ್ರಧಾನಿ ಮೋದಿ ಶುಭಾಶಯ

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ...

ಪಂದ್ಯ ಗೆದ್ದರೂ ಟೀಮ್​ ಇಂಡಿಯಾ ವಿರುದ್ಧ ಯುವರಾಜ್​ ಸಿಂಗ್​ ಅಸಮಾಧಾನ ಹೊರಹಾಕಿದ್ದೇಕೆ?

ನವದೆಹಲಿ: ಶುಕ್ರವಾರ ಪ್ರವಾಸಿ ವೆಸ್ಟ್​ಇಂಡೀಸ್​ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ 6 ವಿಕೆಟ್​ಗಳ ಜಯ ಸಾಧಿಸಿದೆ. ಹೀಗಿದ್ದರೂ...

ಎನ್‌ಪಿಎಸ್ ಯೋಜನೆ ರದ್ಧತಿಗೆ ಆಗ್ರಹ

ಕೊಪ್ಪಳ: ರಾಜ್ಯದಲ್ಲಿ ಜಾರಿಯಲ್ಲಿರುವ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಲು ಆಗ್ರಹಿಸಿ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ...

ಗ್ರಾಪಂ ಮಟ್ಟದ ಸಮಸ್ಯೆಗಳಿಗೆ ಪಿಡಿಒಗಳೇ ಪರಿಹಾರ ಸೂಚಿಸಬೇಕು

ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಸೂಚನೆ | ಜನಸ್ಪಂದನ ಕಾರ್ಯಕ್ರಮ ಕುಷ್ಟಗಿ: ಗ್ರಾಪಂ ಮಟ್ಟದಲ್ಲಿ ಬಗೆಹರಿಯುವ ಸಮಸ್ಯೆಗಳನ್ನು ತಾಲೂಕು ಆಡಳಿತದ ವರೆಗೆ ತರಬೇಡಿ ಎಂದು...

ಮೌಢ್ಯ ಧಿಕ್ಕರಿಸಿ ವೈಜ್ಞಾನಿಕವಾಗಿ ಬದುಕಿ

ಕಲಬುರಗಿ: ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ನಿಮಿತ್ತ ಶುಕ್ರವಾರ ಸಿದ್ಧಾರ್ಥ ನಗರದ ಸ್ಮಶಾನ ಭೂಮಿ ಪರಿಸರದಲ್ಲಿ ವಿದ್ಯಾರ್ಥಿ  ಬಂಧುತ್ವ ವೇದಿಕೆಯಿಂದ ಮೌಢ್ಯ ವಿರೋಧಿ...

ಚಿತ್ರದುರ್ಗ: ರಾಮ ಮಂದಿರ ನಿರ್ಮಾಣ ವಿಳಂಬವಾಗುವುದನ್ನು ಒಪ್ಪುವುದಿಲ್ಲ ಎಂದು ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ನಗರದಲ್ಲಿ ನಡೆಯುತ್ತಿರುವ ಹರಿದಾಸ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಶ್ರೀಗಳು ಸುದ್ದಿಗಾರರೊಂದಿಗೆ ಮಾತನಾಡಿದರು.

2025 ರೊಳಗೆ ರಾಮ ಮಂದಿರ ನಿರ್ಮಾಣ ಆಗಲಿದೆ ಎಂದು ಆರೆಸ್ಸೆಸ್ ಮುಖಂಡ ಭಯ್ಯಜಿ ಜೋಷಿ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯೆ ನೀಡಿದ ಶ್ರೀಗಳು, ಭಯ್ಯಜಿ ಜೋಷಿ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ರಾಮ ಮಂದಿರ ನಿರ್ಮಾಣ ವಿಳಂಬವಾಗುವುದನ್ನು ಒಪ್ಪುವುದಿಲ್ಲ ಎಂದರು.
ಮಂದಿರ ನಿರ್ಮಾಣ ಕುರಿತು ಜನವರಿ 30ರಂದು ನಡೆಯುವ ಕುಂಭಮೇಳದಲ್ಲಿ ಸ್ಪಷ್ಟ ತೀರ್ಮಾನ ಆಗಲಿದೆ ಎಂದು ಹೇಳಿದರು.

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...