25.1 C
Bangalore
Friday, December 6, 2019

ವಿಶ್ವೇಶ್ವರಯ್ಯ ಯುವಕರಿಗೆ ಮಾದರಿ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಬೆಳಗಾವಿ: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಯುವಕರಿಗೆ ಮಾದರಿಯಾಗಿದ್ದು, ಇಂಜಿನಿಯರ್‌ಗಳು ಈ ದೇಶದ ನಿರ್ಮಾತೃಗಳಿದ್ದಂತೆ. ಸದೃಢವಾಗಿ ದೇಶ ಕಟ್ಟುವಲ್ಲಿ ಅವರ ಪಾತ್ರ ದೊಡ್ಡದಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ(ಎಂಎಚ್‌ಆರ್‌ಡಿ)ದ ಜಂಟಿ ಕಾರ್ಯದರ್ಶಿ ಗಿರೀಶ ಹೊಸೂರ ಹೇಳಿದ್ದಾರೆ.
ನಗರದ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್‌ನ ಬೆಳಗಾವಿ ಲೋಕಲ್ ಸೆಂಟರ್‌ನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ಇಂಜಿನಿಯರ್ರ್ಸ್‌ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಂಜಿನಿಯರ್‌ಗಳು ಕೆರೆ, ಸೇತುವೆ, ಕಟ್ಟಡಗಳ ನಿರ್ಮಾಣದಲ್ಲಿ ಪರಿಣತರಾದರೆ ಸಾಲದು. ಯಾವುದೇ ಯೋಜನೆ ಅನುಷ್ಠಾನಕ್ಕೆ ಅಡ್ಡಿಯಾದರೆ, ಅದನ್ನು ತ್ವರಿತವಾಗಿ ಬಗೆಹರಿಸಲು ಕಾನೂನು, ಆಡಳಿತ ವ್ಯವಸ್ಥೆ, ಇತರ ಸಾಮಾಜಿಕ ಸಂಗತಿಗಳ ಜ್ಞಾನ ಹೊಂದಿರಬೇಕು. ಆಗ, ವೃತ್ತಿಯಲ್ಲಿ ಸಾಧನೆಯ ಪಥವೇರಬಹುದು. ಕಾಮಗಾರಿಗಳಿಗೆ ವೇಗ ನೀಡಬಹುದು ಎಂದು ಅಭಿಪ್ರಾಯಪಟ್ಟರು.

ಶೀಘ್ರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ: ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣ ನೀಡುವ ನಿಟ್ಟಿನಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗುತ್ತಿದೆ. ಎಂಎಚ್‌ಆರ್‌ಡಿ ವೆಬ್‌ಸೈಟ್‌ನಲ್ಲಿ ಕರಡು ಪ್ರತಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದ್ದು, ಜನರ ಅಭಿಪ್ರಾಯ ಆಧರಿಸಿ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ದೇಶದಲ್ಲಿ ಶೀಘ್ರ ಈ ನೀತಿ ಜಾರಿಯಾಗುವ ನಿರೀಕ್ಷೆ ಇದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.

ಮುಧೋಳದ ನಿರಾಣಿ ಶುಗರ್ಸ್‌ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕ ಸಂಗಮೇಶ ನಿರಾಣಿ ಮಾತನಾಡಿ, ನೀರಿನ ಮಿತ ಬಳಕೆಗೆ ಎಲ್ಲರೂ ಆದ್ಯತೆ ನೀಡಬೇಕು. ವ್ಯರ್ಥವಾಗಿ ಹರಿದು ಹೋಗುವ ಮಳೆ ನೀರಿನ ಮರುಬಳಕೆಗಾಗಿ ಇಂಜಿನಿಯರ್‌ಗಳು ಸಂಶೋಧನೆ ಕೈಗೊಳ್ಳಬೇಕು. ಮಳೆ ನೀರು ಕೊಯ್ಲು ಘಟಕಗಳ ಬಗ್ಗೆ ಸಾರ್ವಜನಿಕರು ಆಸಕ್ತಿ ತಳೆಯಬೇಕು.

ರಾಜ್ಯ ವ್ಯಾಪ್ತಿಯಲ್ಲಿ ನದಿಗಳ ಜೋಡಣೆಗೆ ಸರ್ಕಾರ ಒಲವು ತೋರಬೇಕು ಎಂದು ಹೇಳಿದರು. ‘ಇಂಜಿನಿಯರಿಂಗ್ ಫಾರ್ ಚೇಂಜ್’ ವಿಷಯದ ಕುರಿತು ಉಪನ್ಯಾಸ ನೀಡಿದ ಪುಣೆಯ ವಿಜ್ಞಾನಿ ಸೆಲ್ವ ಬಾಲನ್, ಇಂದು ತಾಂತ್ರಿಕ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಾಗುತ್ತಿವೆ. ಇಂಜಿನಿಯರ್‌ಗಳು ಹೊಸ ತಂತ್ರಜ್ಞಾನಕ್ಕೆ ಒಗ್ಗಿಕೊಂಡು ಕೆಲಸ ಮಾಡಿದರೆ, ದೇಶದಲ್ಲಿ ಬದಲಾವಣೆ ತರಬಹುದು ಎಂದು ಅಭಿಪ್ರಾಯಪಟ್ಟರು. ಬೆಳಗಾವಿ ಲೋಕಲ್ ಸೆಂಟರ್‌ನ ಚೇರ್ಮನ್ ಡಾ.ಸಿದ್ರಾಮಪ್ಪ ಇಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ, ಬಿ.ಜಿ.ಧರೆನ್ನಿ ಇತರರು ಇದ್ದರು. ಇದಕ್ಕೂ ಮುನ್ನ ಜರುಗಿದ ತಾಂತ್ರಿಕ ಗೋಷ್ಠಿಯಲ್ಲಿ ಧಾರವಾಡದ ಡಾ.ರಾಜೇಂದ್ರ ಪೋದ್ದಾರ ಉಪನ್ಯಾಸ ನೀಡಿದರು.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...