ವಿಟ್ಲ ಪೇಟೆಯ ಹೃದಯ ಭಾಗದಲ್ಲಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸರಣಿ ಕಳ್ಳತನ !

ವಿಟ್ಲ: ಪೊಲೀಸ್ ಠಾಣೆಯ ಹಿಂಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ಹೊಂದಿಕೊಂಡಿರುವ ಎರಡು ಅಂಗಡಿ ಸೇರಿ ಮೇಗಿನಪೇಟೆಯ ಒಂದು ಅಂಗಡಿಯಲ್ಲಿ ಸರಣಿ ಕಳ್ಳತನ ನಡೆದಿದ್ದು, ಶನಿವಾರ ಘಟನೆ ಬೆಳಕಿಗೆ ಬರುತ್ತಿದ್ದಂತೆ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಕಾಸರಗೋಡು ರಸ್ತೆಯಲ್ಲಿರುವ ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯ ಛಾವಣಿಯ ಹೆಂಚು ತೆಗೆದು ಒಳನುಗ್ಗಿದ್ದ ಕಳ್ಳರು ಹಣಕ್ಕಾಗಿ ಎಲ್ಲಾ ಕಡೆ ಜಾಲಾಡಿದ್ದಾರೆ. ಸುಮಾರು ೮ ಸಾವಿರ ನಗದು ಹಾಗೂ ಕಟ್ಟಿಟ್ಟ ದಿನಸಿ ಸಾಮಾಗ್ರಿಯನ್ನು ಕಳವು ಗೈದಿದ್ದಾರೆ. ಅಂಗಡಿಯ ಹಿಂಭಾಗದಲ್ಲಿ ಸಿಸಿಕ್ಯಾಮರಾ ಇದ್ದು, … Continue reading ವಿಟ್ಲ ಪೇಟೆಯ ಹೃದಯ ಭಾಗದಲ್ಲಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಸರಣಿ ಕಳ್ಳತನ !