‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಹೇಳಿದ್ದೆಲ್ಲ ಸುಳ್ಳು ಎಂದು ಸಾಬೀತು ಮಾಡಿದರೆ ಚಿತ್ರರಂಗ ಬಿಟ್ಟುಬಿಡುತ್ತೇನೆ; ನಡಾವ್​ಗೆ ವಿವೇಕ್​ ಚಾಲೆಂಜ್​

ಮುಂಬೈ: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು ಅಸಭ್ಯವಾಗಿದೆ ಎಂದು ಇಸ್ರೇಲಿ ನಿರ್ಮಾಪಕ ನಾಡವ್ ಲ್ಯಾಪಿಡ್ ಹೇಳಿದ್ದನ್ನು ಸವಾಲಾಗಿ ಸ್ವೀಕರಿಸಿರುವ ಆ ಚಿತ್ರದ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ, ಈಗ ಅದರ ಮುಂದುವರೆದ ಭಾಗವನ್ನು ನಿರ್ದೇಶಿಸಲು ತಯಾರಿ ನಡೆಸಿದ್ದಾರೆ. ಮೊದಲ ಹಂತವಾಗಿ, ‘ದಿ ಕಾಶ್ಮೀರ್​ ಫೈಲ್ಸ್​ – ಅನ್​ರಿಪೋರ್ಟೆಡ್​’ ಎಂಬ ಚಿತ್ರವ್ನು ಘೋಷಿಸಿರುವ ಅವರು, ಆ ಚಿತ್ರವನ್ನು ಇನ್ನೊಂದು ವರ್ಷದಲ್ಲಿ ತೆರೆಗೆ ತರುವುದಾಗಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದ (IFFI) ಸ್ಪರ್ಧಾತ್ಮಕ ಚಿತ್ರ ವಿಭಾಗದಲ್ಲಿ … Continue reading ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದಲ್ಲಿ ಹೇಳಿದ್ದೆಲ್ಲ ಸುಳ್ಳು ಎಂದು ಸಾಬೀತು ಮಾಡಿದರೆ ಚಿತ್ರರಂಗ ಬಿಟ್ಟುಬಿಡುತ್ತೇನೆ; ನಡಾವ್​ಗೆ ವಿವೇಕ್​ ಚಾಲೆಂಜ್​