ಬ್ರಿಟನ್ ಸಂಸತ್ತಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪ್ರಚಾರ! ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಆಹ್ವಾನ

ಮುಂಬೈ: 1990 ರಲ್ಲಿ ಕಾಶ್ಮೀರ್ ಪಂಡಿತರು ಮುಸ್ಲೀಮರಿಂದ ಅನುಭವಿಸಿದ ನರಕವನ್ನು ಎಳೆ ಎಳೆಯಾಗಿ ತೋರಿಸಿದೆ ಹಿಂದಿಯ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ. ಈ ಚಿತ್ರದ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಹೆಸರು ಇಡೀ ದೇಶಕ್ಕೆ ಚಿರಪರಿಚಿತವಾಗಿದೆ. ಹೌದು, 18 ದಿನಗಳಲ್ಲಿ 231 ಕೋಟಿ ಗಳಿಸಿದ ಈ ಸಿನಿಮಾದಿಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಇಡೀ ದೇಶದಲ್ಲಿ ಬಹುತೇಕ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ, ಕೇವಲ ನಮ್ಮ ದೇಶದಲ್ಲಿ ಅಲ್ಲದೇ, ನಿರ್ದೇಶಕ ವಿವೇಕ್ ಅವರು ಬೇರೆ … Continue reading ಬ್ರಿಟನ್ ಸಂಸತ್ತಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಪ್ರಚಾರ! ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಆಹ್ವಾನ