‘ದಿ ಕಾಶ್ಮೀರ ಫೈಲ್ಸ್​’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ

ನವದೆಹಲಿ: ವಿವೇಕ್​ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ ಫೈಲ್ಸ್​’ ಚಿತ್ರವು 69ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು ಗೆದ್ದಿದೆ. ರಾಷ್ಟ್ರೀಯ ಏಕೀಕರಣದ ಅತ್ಯುತ್ತಮ ಚಿತ್ರಕ್ಕಾಗಿ ಈ ಸಿನಿಮಾ ನರ್ಗೀಸ್ ದತ್ ಪ್ರಶಸ್ತಿಯನ್ನು ಪಡೆದುಕೊಂಡಿದೆ. 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2023ರ ವಿಜೇತರನ್ನು ಇಂದು (ಆಗಸ್ಟ್ 24) ಸಂಜೆ 5 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಯಿತು. ದೇಶದಾದ್ಯಂತ ಚಿತ್ರರಂಗದ ಅತ್ಯುತ್ತಮ ಪ್ರತಿಭೆಗಳನ್ನು ಗೌರವಿಸಲು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ವಾರ್ಷಿಕವಾಗಿ ಘೋಷಿಸಲಾಗುತ್ತದೆ. 1990ರ ದಶಕದಲ್ಲಿ ಕಣಿವೆ ರಾಜ್ಯದಲ್ಲಿ ಕಾಶ್ಮೀರಿ ಪಂಡಿತರ ವಲಸೆ ಹಾಗೂ … Continue reading ‘ದಿ ಕಾಶ್ಮೀರ ಫೈಲ್ಸ್​’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ