ಆಪರೇಷನ್‌ ಕಮಲ ಎನ್ನಲಾದ ಆಡಿಯೋದಲ್ಲಿನ ಧ್ವನಿ ನನ್ನದಲ್ಲ: ಪ್ರೀತಂ ಗೌಡ

Latest News

ಚಲಿಸುತ್ತಿದ್ದ ಟ್ರಾಕ್ಟರ್​ಗೆ ನೆಲಕ್ಕೆ ಬಾಗಿದ ವಿದ್ಯುತ್​ ಕಂಬದ ತಂತಿ ಸ್ಪರ್ಶ: ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟ ಚಾಲಕ

ಬಾಗಲಕೋಟೆ: ಚಲಿಸುತ್ತಿದ್ದ ಟ್ರಾಕ್ಟರ್​ಗೆ ವಿದ್ಯುತ್​ ಹರಿದು ಚಾಲಕ ಮೃತಪಟ್ಟ ಘಟನೆ ಜಮಖಂಡಿ ತಾಲೂಕಿನ ಕಂಕಣವಾಗಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗ ಸೋಮರಾಯ ಸವಣೂರ (20) ವಿದ್ಯುತ್​...

ಮೇ 30ರ ವರೆಗೂ ಹರಿಯಲಿ ನೀರು: ಕರ್ನಾಟಕ ರೈತ ಹಿತರಕ್ಷಣಾ ವೇದಿಕೆ ಒತ್ತಾಯ

ಗಂಗಾವತಿ: ಎರಡನೇ ಬೆಳೆಗಾಗಿ ತುಂಗಭದ್ರಾ ಎಡದಂಡೆ ಕಾಲುವೆಗೆ ಮೇ 30ರವರೆಗೂ ನೀರು ಹರಿಸುವಂತೆ ಒತ್ತಾಯಿಸಿ ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆ ಜಿಲ್ಲಾ ಘಟಕದ...

ಕಾಡಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಮಾಜಿ ಸಚಿವ ಶಿವರಾಜ್ ತಂಗಡಗಿ

ಕಾರಟಗಿ: ತುಂಗಭದ್ರಾ ಜಲಾಶಯದಲ್ಲಿ 96 ಟಿಎಂಸಿ ಅಡಿ ನೀರಿದ್ದರೂ ಎರಡನೇ ಬೆಳೆಗೆ ನೀರು ಬಿಡಲು ಸರ್ಕಾರ ಮೀನ ಮೇಷ ಎಣಿಸುತ್ತಿರುವುದು ನಾಚಿಕೆಗಢು. ಏ.20ರ...

ಐತಿಹಾಸಿಕ ಪಿಂಕ್​ಬಾಲ್, ಅಹರ್ನಿಶಿ ಟೆಸ್ಟ್​ನಲ್ಲಿ 106 ಕ್ಕೆ ಆಲ್​ ಔಟ್​ ಆದ ಬಾಂಗ್ಲಾ ಹುಲಿಗಳು: ಪ್ರಭುತ್ವ ಮೆರೆದ ಭಾರತದ ವೇಗಿಗಳು

ಕೋಲ್ಕತ: ಬಾಂಗ್ಲಾದೇಶದ ವಿರುದ್ಧ ಈಡನ್ ಗಾರ್ಡನ್​ನಲ್ಲಿ ನಡೆಯುತ್ತಿರುವ ಮೊದಲ ಅಹರ್ನಿಶಿ ಟೆಸ್ಟ್​ ಕ್ರಿಕೆಟ್​​ ಪಂದ್ಯದ ಮೊದಲದಿನ ಭಾರತ ಕ್ರಿಕೆಟ್​ ತಂಡ ಪ್ರಭುತ್ವ ಮೆರೆದಿದೆ....

ಹಾಸನ: ಆಡಿಯೋ ನನ್ನದಲ್ಲ. ನಾನು ಯಾವುದೇ ಆಪರೇಷನ್ ಕಮಲದಲ್ಲಿ ಮಾತನಾಡಿಲ್ಲ. ಇದು ನನ್ನ ನೇರವಾದ ಮಾತು. ಆಡಿಯೋ ಬಗ್ಗೆ ನ್ಯಾಯಾಂಗದಲ್ಲಿ ತನಿಖೆ ನಡೆಯುತ್ತಿದೆ. ಆ ವಾಯ್ಸ್ ನನ್ನದಲ್ಲ. ಕಾನೂನಿಗೆ ನಾನು ಬದ್ಧನಾಗಿದ್ದೇನೆ ಎಂದು ಬಿಜೆಪಿ ಶಾಸಕ ಪ್ರೀತಂ ಗೌಡ ತಿಳಿಸಿದ್ದಾರೆ.

ಕಾನೂನು ಪ್ರಕಾರ ನ್ಯಾಯಾಂಗ ತನಿಖೆ ಎದುರಿಸುತ್ತೇನೆ. ಒಬ್ಬ ಯುವಕನ ಮೇಲೆ ಯಾವ ರೀತಿ ರಾಜಕೀಯವಾಗಿ ದಾಳಿ ಮಾಡುವಾಗ ಯೋಚನೆ ಮಾಡಿ ಮಾಡಬೇಕು. ಒಮ್ಮೆಲೇ ಪ್ರಯೋಗ ಮಾಡಿದರೆ ಹೇಗೆ? ರಾಜಕಾರಣ ಮಾನವೀಯತೆಯ ಒಂದು ಭಾಗ. ನಾನು ಯಾವುದೇ ರಾಜಕೀಯ ವೈಷಮ್ಯ ಮಾಡಿಲ್ಲ. ನನ್ನ ಶತ್ರುವಾದರೂ ವೈಯಕ್ತಿಕವಾಗಿ ಮಾತನಾಡುತ್ತೇನೆ. ನನಗೆ ಯಾರೂ ಶತ್ರುಗಳಿಲ್ಲ. ನಾನು ಹಾಸನದಲ್ಲಿ ಇಲ್ಲದ್ದನ್ನು ಗಮನಿಸಿ ಈ ಘಟನೆ ನಡೆದಿರುವುದು ಖಂಡನೀಯ ಎಂದು ಹೇಳಿದರು.

ನಿನ್ನೆ ಸಿಎಂ ಕಾರ್ಯಕ್ರಮಕ್ಕೆ ಆಗಮಿಸದ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಸಿಎಂ ಕಾರ್ಯಕ್ರಮ ಚುನಾವಣಾ ಪೂರ್ವಭಾವಿ ಕಾರ್ಯಕ್ರಮದಂತೆ ನಡೆಯಿತು. ನಿನ್ನೆ ಸರ್ಕಾರಿ ವೇದಿಕೆಯಲ್ಲಿ ಚುನಾಯಿತ ಪ್ರತಿನಿಧಿಯಲ್ಲದವರನ್ನು ವೇದಿಕೆಯಲ್ಲಿ ಕೂರಿಸಿದ್ದಾರೆ ಎಂದು ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್ ರೇವಣ್ಣ ವೇದಿಕೆಯಲ್ಲಿ ಕುಳಿತಿದ್ದ ವಿಚಾರದಲ್ಲಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹಾಸನ ಜಿಲ್ಲೆಯ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಒಬ್ಬರು ಸರ್ಕಾರಿ ಕಾರಿನಲ್ಲಿ ಓಡಾಡುತ್ತಾರೆ. ಮತ್ತೊಬ್ಬರು ವೇದಿಕೆಯಲ್ಲಿ ಬಂದು ಕೂರುತ್ತಾರೆ. ಮುಂದಿನ ಲೋಕಸಭಾ ಚುನಾವಣೆಗೆ ಮೋದಿಯವರನ್ನೇ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ಕಾರ್ಯಕರ್ತರ ಸಂಕಲ್ಪ. ಹಾಗಾಗಿ ಮುಂದಿನ ದಿನಗಳಲ್ಲಿ ಅದಕ್ಕಾಗಿ ಕಾರ್ಯನಿರ್ವಹಿಸುತ್ತೇವೆ. ಪಕ್ಷ ಹೇಳಿದಂತೆ ಕಾರ್ಯನಿರ್ವಹಿಸುತ್ತೇನೆ. ನಾನು ಯಾವುದಕ್ಕೂ ಹೆದರುವುದಿಲ್ಲ, ಬಗ್ಗುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿರುತ್ತೇನೆ ಎಂದರು. (ದಿಗ್ವಿಜಯ ನ್ಯೂಸ್)

- Advertisement -

Stay connected

278,668FansLike
576FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...