ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟ

ಕೊಕ್ಕಡ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ವತಿಯಿಂದ ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಸೋಮವಾರ ಆರಂಭಗೊಂಡಿತು. ಪಟ್ರಮೆ ಗ್ರಾಪಂ ಅಧ್ಯಕ್ಷ ಮನೋಜ್ ಅಂಗಾರಗುಡ್ಡೆ ಉದ್ಘಾಟಿಸಿದರು. ಕೊಕ್ಕಡ ವಲಯದ ಸಿಆರ್‌ಪಿ ವಿಲ್ಫ್ರೆಡ್ ಪಿಂಟೋ ಮುಖ್ಯ ಅತಿಥಿಯಾಗಿದ್ದರು. ಪಟ್ಟೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರವಿಚಂದ್ರ … Continue reading ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಾಲಿಬಾಲ್ ಪಂದ್ಯಾಟ