More

    ವಾಲಿಬಾಲ್ ಪಂದ್ಯಾವಳಿ ತಂಡಕ್ಕೆ ಮಮತಾ ಆಯ್ಕೆ

    ರಾಣೆಬೆನ್ನೂರ: ನಗರದ ಎಸ್.ಜೆ.ಎಂ.ವಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ಬಿಎ 5ನೇ ಸೆಮಿಸ್ಟರ್‌ನ ವಿದ್ಯಾರ್ಥಿನಿ ಮಮತಾ ಮುದಿಗೌಡ್ರ 2023-24ನೇ ಶೈಕ್ಷಣಿಕ ಸಾಲಿನ ಅಂತರ ವಿಶ್ವವಿದ್ಯಾಲಯಗಳ ವಾಲಿಬಾಲ್ ಪಂದ್ಯಾವಳಿ ತಂಡಕ್ಕೆ ಆಯ್ಕೆಯಾಗಿದ್ದಾಳೆ. ಇವಳನ್ನು ಯುನಿವರ್ಸಿಟಿ ಬ್ಲ್ಯೂ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಆಯ್ಕೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts