ದೇಶೀಯ ಕರೊನಾ ಲಸಿಕೆ ಪ್ರಯೋಗಕ್ಕೆ ಸಿದ್ಧರಿದ್ದೀರಾ? ಈ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಿ

ನವದೆಹಲಿ: ದೇಶೀಯ ಕರೊನಾ ನಿಗ್ರಹ ಲಸಿಕೆ ಕೊವಾಕ್ಸಿನ್​ ಕ್ಲಿನಿಕಲ್​ ಟ್ರಯಲ್​ (ಮಾನವರ ಮೇಲೆ ಪ್ರಯೋಗ) ಪ್ರಕ್ರಿಯೆ ಶುರುವಾಗಿದೆ. ಇದಕ್ಕಾಗಿ ಆರೋಗ್ಯವಂತ ವ್ಯಕ್ತಿಗಳ ನೋಂದಣಿ ಮಾಡಿಕೊಳ್ಳಲಾಗುತ್ತಿದೆ. ಮೊದಲ ಹಂತದಲ್ಲಿ ಒಟ್ಟಾರೆ 375 ಜನರ ಮೇಲೆ ಈ ಲಸಿಕೆಯನ್ನು ಪ್ರಯೋಗಿಸಲಾಗುತ್ತದೆ. ಈ ಪೈಕಿ ದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞನ ಸಂಸ್ಥೆ (ಏಮ್ಸ್​) ಗರಿಷ್ಠ ನೂರು ಜನರನ್ನು ನೋಂದಾಯಿಸಿಕೊಳ್ಳಲಿದೆ. ಭಾರತೀಯ ಬೆಳಗಾವಿ ಸೇರಿ ದೇಶದ 12 ವೈದ್ಯಕೀಯ ಸಂಸ್ಥೆಗಳಲ್ಲಿ ಈ ಕ್ಲಿನಿಕಲ್​ ಟ್ರಯಲ್​ ನಡೆಸಲಾಗುತ್ತಿದೆ. ಹೈದರಾಬಾದ್​ನ ಭಾರತ್​ ಬಯೋಟೆಕ್​ ಇಂಟರ್​ನ್ಯಾಷನಲ್​ … Continue reading ದೇಶೀಯ ಕರೊನಾ ಲಸಿಕೆ ಪ್ರಯೋಗಕ್ಕೆ ಸಿದ್ಧರಿದ್ದೀರಾ? ಈ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿಕೊಳ್ಳಿ