25.8 C
Bangalore
Tuesday, December 10, 2019

ಬಂಡೀಪುರ ಕಾಡ್ಗಿಚ್ಚು ಆರಿಸಲು ಹರಿದು ಬಂದ ಸ್ವಯಂ ಸೇವಕರ ದಂಡು

Latest News

ಕೊಲ್ಲಾಪುರ ಮಹಾಲಕ್ಷ್ಮೀ ದರ್ಶನ ಪಡೆದ ರಮೇಶ ಜಾರಕಿಹೊಳಿ

ಗೋಕಾಕ: ತೀವ್ರ ಜಿದ್ದಾಜಿದ್ದಿನಿಂದ ನಡೆದ ಗೋಕಾಕ ಮತಕ್ಷೇತ್ರದ ಉಪಚುನಾವಣೆಯಲ್ಲಿ ಸತತ 6ನೇ ಬಾರಿಗೆ ಭರ್ಜರಿ ವಿಜಯ ಸಾಧಿಸಿ, ಕೊಲ್ಲಾಪುರ ಮಹಾಲಕ್ಷ್ಮೀದೇವಿ ದರ್ಶನ ಪಡೆದ...

ಎರಡು ವರ್ಷಗಳ ಅವಧಿಯಲ್ಲಿ 51 ಗೂಳಿ ದಾಳಿ ಪ್ರಕರಣ, 12 ಜನರ ಪ್ರಾಣಕ್ಕೆ ಕುತ್ತು, 39ಕ್ಕೆ ಜನರಿಗೆ ಗಾಯ!

ಧರ್ಮಶಾಲ: ಎರಡು ವರ್ಷಗಳ ಅವಧಿಯಲ್ಲಿ ದಾಖಲಾದ ಗೂಳಿ ದಾಳಿ ಪ್ರಕರಣ ಹೆಚ್ಚೇನಿಲ್ಲ 51 ಅಷ್ಟೇ. ಪ್ರಾಣ ಕಳೆದುಕೊಂಡವರ ಸಂಖ್ಯೆ 12. ಗಾಯಗೊಂಡವರ ಸಂಖ್ಯೆ...

ಬೇಸಿಗೆಯಲ್ಲಾಗದಿರಲಿ ಕುಡಿವ ನೀರಿನ ತೊಂದರೆ, ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷ ವಿಶ್ವನಾಥರಡ್ಡಿ ಸೂಚನೆ

ಕೊಪ್ಪಳ: ಬೇಸಿಗೆ ವೇಳೆಗೆ ಜಿಲ್ಲೆಯಲ್ಲಿ ಕುಡಿವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಲ್ಲದೇ ತೀರಾ ಅನಿವಾರ್ಯ ಇರುವ ಕಾಮಗಾರಿ ಮೊದಲು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಪಂ...

ಸ್ವಾವಲಂಬಿ ಜೀವನಕ್ಕೆ ಶಿಕ್ಷಣ ಅವಶ್ಯ ಎಂದ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ

ಯಲಬುರ್ಗಾ: ಪ್ರತಿ ಮಹಿಳೆ ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭಾ ಹೇಳಿದರು. ನ್ಯಾಯಾಲಯ ಹಾಗೂ ವಿವಿಧ ಇಲಾಖೆ...

ಮಹೇಶ ಕುಮಠಳ್ಳಿಯೊಂದಿಗೆ ಚಿಟ್-ಚಾಟ್

ಶಾಸಕರಾದ ನಂತರ ನಿಮ್ಮ ಮುಂದಿನ ನಡೆ ಏನು?ಮಹೇಶ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅವರೊಂದಿಗೆ...

ಗುಂಡ್ಲುಪೇಟೆ: ಕಳೆದ 4-5 ದಿನಗಳಿಂದ ಹೊತ್ತಿ ಉರಿಯುತ್ತಿರುವ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಸ್ವಯಂ ಸೇವಕರು ಆಗಮಿಸಿದ್ದಾರೆ.

ಅರಣ್ಯಕ್ಕೆ ಬೆಂಕಿ ಬಿದ್ದ ಸಂದರ್ಭದಲ್ಲಿ ಅದನ್ನು ನಂದಿಸಲು ಹೆಚ್ಚು ಜನರ ಅವಶ್ಯಕತೆ ಇರುತ್ತದೆ. ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿಯೊಂದಿಗೆ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿರುವ ಸ್ವಯಂ ಸೇವಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಜತೆಗೆ ಇನ್ನಷ್ಟು ಸ್ವಯಂ ಸೇವಕರು ಬಂಡೀಪುರಕ್ಕೆ ಆಗಮಿಸಿ ಬೆಂಕಿ ನಂದಿಸಲು ಅರಣ್ಯ ಇಲಾಖೆಗೆ ನೆರವು ನೀಡಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಬೋಳಾದ ಬೋಳು ಗುಡ್ಡ

ಬಂಡೀಪುರ ಅರಣ್ಯಕ್ಕೆ ಪ್ರವೇಶ ಕಲ್ಪಿಸುವ ಮೇಲುಕಾಮನಹಳ್ಳಿ ಗೇಟ್​ ಬಳಿಯ ಬೋಳುಗುಡ್ಡ ಪ್ರದೇಶದಲ್ಲಿ ಅರಣ್ಯಕ್ಕೆ ಬೆಂಕಿ ಬಿದ್ದು ಹಸಿರಿನಿಂದ ಕೂಡಿದ್ದ ಮರಗಳು ಸುಟ್ಟು ಹೋಗಿ ಕಪ್ಪು ಬಣ್ಣಕ್ಕೆ ತಿರುಗಿವೆ. ಕುರುಚಲು ಗಿಡಗಳು, ಲಂಟಾನಗಳು ಬೂದಿಯಾಗಿವೆ. ಬೆಂಕಿಯ ತೀವ್ರತೆಗೆ ಹೆದರಿದ ಪ್ರಾಣಿ ಪಕ್ಷಿಗಳು ಸುರಕ್ಷಿತ ಸ್ಥಳ ಸೇರಿಕೊಂಡಿರುವುದರಿಂದ ಬಂಡೀಪುರದಲ್ಲಿ ನೀರವ ಮೌನ ಆವರಿಸಿದೆ.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ#Bandipur #ForestFire #Forest #NationalPark #Viayavani

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಫೆಬ್ರವರಿ 24, 2019

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ#Bandipur #ForestFire #Forest #NationalPark #Viayavani

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಫೆಬ್ರವರಿ 24, 2019

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ#Bandipur #ForestFire #Forest #NationalPark #Vijayavani

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಫೆಬ್ರವರಿ 24, 2019

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿನ ರೌದ್ರ ನರ್ತನ#Bandipur #ForestFire #Forest #NationalPark #Vijayavani

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಭಾನುವಾರ, ಫೆಬ್ರವರಿ 24, 2019

Stay connected

278,746FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...