ಅಭಿವೃದ್ಧಿಗಾಗಿ ಕಮಲಕ್ಕೆ ಮತ ಚಲಾಯಿಸಿ: ಮತದಾರರಿಗೆ ಮಹದೇವಪುರ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಮನವಿ

ಮಹದೇವಪುರ: ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿಗೆ ಮತ ಹಾಕಿ ಎಂದು ಮಹದೇವಪುರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಮನವಿ ಮಾಡಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ ರೋಡ್ ಶೋ ಮೂಲಕ ಮತಯಾಚಿಸಿ ಮಾತನಾಡಿ, ಕಳೆದ 15 ವರ್ಷಗಳಲ್ಲಿ ನಮ್ಮ ಯಜಮಾನರು (ಅರವಿಂದ ಲಿಂಬಾವಳಿ) ಮಾಡಿರುವ ಕೆಲಸವೇ ನನಗೆ ಶ್ರೀರಕ್ಷೆ ಎಂದರು. ಇದನ್ನೂ ಓದಿ: ಶೃತಿ ಖರ್ಗೆಗೆ ಬ್ರೈನ್ ಟ್ಯೂಮರ್ ಪತ್ತೆ: ಮುಂಬೈ-ಚಿತ್ತಾಪುರ ಪ್ರವಾಸದಲ್ಲೇ ಪ್ರಿಯಾಂಕ ಖರ್ಗೆ ಬಿಜಿ ಕೇಂದ್ರ ಹಾಗೂ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರಗಳಿದ್ದು, ಭವಿಷ್ಯದಲ್ಲೂ … Continue reading ಅಭಿವೃದ್ಧಿಗಾಗಿ ಕಮಲಕ್ಕೆ ಮತ ಚಲಾಯಿಸಿ: ಮತದಾರರಿಗೆ ಮಹದೇವಪುರ ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿ ಮನವಿ