More

    ಕಾಂಗ್ರೆಸ್‌ನ ಗ್ಯಾರಂಟಿಗೆ ಮತದಾರ ಮಣಿದಿಲ್ಲ: ಶಾಸಕ ಚನ್ನಬಸಪ್ಪ

    ಶಿವಮೊಗ್ಗ: ಪಂಚರಾಜ್ಯ ಚುನಾವಣೆಯಲ್ಲಿ ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಢದ ರಾಜ್ಯದ ಪ್ರಜ್ಞಾವಂತ ಮತದಾರರು ಗ್ಯಾರಂಟಿಗಳಿಗೆ ಮಣಿಯದೆ, ಸಮರ್ಥ ನಾಯಕನ ಕೊರತೆ ಇರೋ, ಹಿಂದು ವಿರೋಧಿ ಕಾಂಗ್ರೆಸ್ ಅನ್ನು ತಿರಸ್ಕರಿಸಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.

    ಶಿವಮೊಗ್ಗದಲ್ಲಿ ಭಾನುವಾರ ವಿಜಯೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೋದಿ ನಾಯಕತ್ವ ಮೆಚ್ಚಿ ಮತ ನೀಡುವ ಮೂಲಕ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಮತ್ತೊಮ್ಮೆ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶ ಮುಂದುವರೆಯಲಿದೆ. ಬಿಜೆಪಿ ಕಾರ್ಯಕರ್ತರು ಸಂಭ್ರಮ ಪಡುವಂತ ದಿನ ಇದಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts