22.5 C
Bengaluru
Sunday, January 19, 2020

ರಸ್ತೆ ದುರಸ್ತಿಗಾಗಿ ಮತದಾನ ಬಹಿಷ್ಕಾರ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಳಸ: ಇಲ್ಲಿನ ಮಹಾವೀರ ರಸ್ತೆಯ ಅವ್ಯವಸ್ಥೆ ಖಂಡಿಸಿ ಈ ಬಾರಿ ಮತದಾನ ಬಹಿಷ್ಕಾರ ಮಾಡುತ್ತಿದ್ದು, ಇದಕ್ಕೆ ರಸ್ತೆಯ ನಿವಾಸಿಗಳು ಸಹಕರಿಸಬೇಕು ಎಂದು ಟಿಟ್ಟು ತೋಮಸ್​ಎಂಬುವರು ಫೇಸ್​ಬುಕ್ ಹಾಗೂ ವ್ಯಾಟ್ಸ್​ಆಪ್​ನಲ್ಲಿ ಪೋಸ್ಟರ್ ಹಾಕಿ ಮನವಿ ಮಾಡಿದ್ದಾರೆ.

ಮಹಾವೀರ ರಸ್ತೆ ದುಸ್ಥಿತಿಯಿಂದ ಆರೋಗ್ಯ ಹಾಳಾಗಿದೆ. ಈ ಬಾರಿಯಾದರೂ ರಸ್ತೆ ದುರಸ್ತಿಯಾಗುವ ನಿರೀಕ್ಷೆ ಇತ್ತು. ಆದರೆ ದುರಸ್ತಿಯಾಗುವ ಲಕ್ಷಣ ಕಾಣುತ್ತಿಲ್ಲ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಲಾಗಿದೆ.

ಚುನಾವಣೆಗೆ ಮುನ್ನಾ ರಸ್ತೆ ಕಾಮಗಾರಿ ಪ್ರಾರಂಭವಾದರೆ ಚುನಾವಣೆ ಬಹಿಷ್ಕರಿಸುವುದಿಲ್ಲ. ಮಹಾವೀರ ರಸ್ತೆ ನಿವಾಸಿಗಳು ನನ್ನ ಜತೆಯಾಗಬೇಕು ಎಂದು ಮನವಿ ಮಾಡಿ ಪೋಸ್ಟರ್ ಒಂದನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ. ಇದನ್ನು ಸಾಕಷ್ಟು ಜನರು ಶೇರ್ ಕೂಡ ಮಾಡಿದ್ದಾರೆ.

ಮಹಾವೀರ ರಸ್ತೆ ದುರಸ್ತಿಗೆ 20 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. ನೆಪ ಮಾತ್ರಕ್ಕೆ ಸ್ಪಲ್ಪ ಸರಿಪಡಿಸಲಾಗಿದೆ. ರಸ್ತೆ ದುರಸ್ತಿಗೆ ಹಲವುಬಾರಿ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ದುರಸ್ತಿಗೆ ಮೂರು ಬಾರಿ ಗುದ್ದಲಿ ಪೂಜೆಯಾದರೂ ಸಮಸ್ಯೆ ಮಾತ್ರ ಪರಿಹಾರವಾಗಲಿಲ್ಲ. ಕಳೆದ ಬಾರಿ ನಡೆದ ಜನಸಂಪರ್ಕ ಸಭೆಯಲ್ಲಿ ನಿವಾಸಿಗಳು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಾಗ ಶಾಸಕರು ರಸ್ತೆ ಸರಿಪಡಿಸುವ ಭರವಸೆ ನೀಡಿದ್ದರು. ಪರಿಣಾಮವಾಗಿ ಗುದ್ದಲಿ ಪೂಜೆ ನಡೆಯಿತು ಹೊರತು ಕಾಮಗಾರಿ ಆರಂಭವಾಗಿಲ್ಲ. ಇದರಿಂದ ಬೇಸತ್ತು ಚುನಾನಾವಣೆ ಬಹಿಷ್ಕಾರ ಮಾಡಲಾಗುತ್ತಿದೆ. 15 ದಿನದಲ್ಲಿ ಕೆಲಸ ಪ್ರಾರಂಭವಾಗದಿದ್ದಲ್ಲಿ ನನ್ನ ಅಂಗಡಿ ಮುಂದೆ ಒಬ್ಬಂಟಿಯಾಗಿ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...