ವಿಪಿಎಲ್ ಸೀಸನ್-2 ಜೋಶ್; ಇಂದು ಅಂತಿಮ ಸ್ಪರ್ಧೆ

ಬೆಂಗಳೂರು: ಎರಡು ದಿನಗಳ ವಿಆರ್​ಎಲ್ ಪ್ರೀಮಿಯರ್ ಲೀಗ್(ವಿಪಿಎಲ್) ಎರಡನೇ ಅವತರಣಿಕೆ ಕ್ರಿಕೆಟ್ ಪಂದ್ಯಾವಳಿಗೆ ಶನಿವಾರ ಚಾಲನೆ ದೊರೆಯಿತು. ಬೆಂಗಳೂರು ನಗರ ವಿವಿಯ ಸೆಂಟ್ರಲ್ ಕಾಲೇಜು ಆಟದ ಮೈದಾನದಲ್ಲಿ ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು. ಇವರೊಂದಿಗೆ ಇನ್ಸ್ ಪೆಕ್ಟರ್ ವಿಕ್ರಂ ಚಿತ್ರದ ನಿರ್ದೇಶಕ ನರಸಿಂಹ, ನಟ ಪ್ರಜ್ವಲ್ ದೇವರಾಜ್, ನಿರ್ದೇಶಕ ಪವನ್ ಒಡೆಯರ್ ಜತೆಯಾಗುವ ಮೂಲಕ ಪಂದ್ಯಾವಳಿಗೆ ತಾರಾ ಮೆರುಗು ತಂದುಕೊಟ್ಟರು. ವಿಜಯವಾಣಿ ಮತ್ತು ದಿಗ್ವಿಜಯ 247 ಸುದ್ದಿವಾಹಿನಿಯ ಸಿಬ್ಬಂದಿಗಾಗಿ ಆಯೋಜನೆ ಮಾಡಿದ್ದ ಪಂದ್ಯಾವಳಿ ಇದಾಗಿದ್ದು, … Continue reading ವಿಪಿಎಲ್ ಸೀಸನ್-2 ಜೋಶ್; ಇಂದು ಅಂತಿಮ ಸ್ಪರ್ಧೆ