ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯುಧ ಪೂಜೆ

PTR_15 OCT_7
Published on


ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಯುಧ ಪೂಜಾ ಕಾರ್‍ಯಕ್ರಮ ನೂಜಿಮನೆ ರಾಮಕೃಷ್ಣ ಭಟ್ ಮಿತ್ತೂರು ನೇತೃತ್ವದಲ್ಲಿ ನಡೆಯಿತು.

ದೇವಿ ಆರಾಧನೆ, ದೇವಿಸ್ತೋತ್ರ ಪಠಣ, ಭಜನೆ, ಪ್ರಯೋಗಾಲಯಗಳ ಪೂಜೆ, ವಾಹನ ಪೂಜೆ ನಡೆದವು.


ವಿವೇಕಾನಂದ ಪಾಲಿಟೆಕ್ನಿಕ್ ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ, ಸಂಚಾಲಕ ಮಹಾದೇವ ಶಾಸ್ತ್ರಿ, ಸದಸ್ಯರಾದ ರವಿಮುಂಗ್ಲಿಮನೆ, ಈಶ್ವರಚಂದ್ರ, ಅಗರ್ತ ಬೈಲುಕೃಷ್ಣ ನಾಯ್ಕ, ಪ್ರೊ.ಎ.ವಿ ನಾರಾಯಣ, ಸಂಸ್ಥೆಯ ನಿವೃತ್ತ ಉಪನ್ಯಾಸಕ ವೆಂಕಟೇಶ ಭಟ್, ಸರವಣ ಮುತ್ತು, ಪ್ರಾಂಶುಪಾಲ ಮುರಳೀಧರ್ ಎಸ್., ಶಿಕ್ಷಕ- ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net