ವೃಷಭಾವತಿ ನದಿ ಪುನಶ್ಚೇತನ ಸರ್ಕಾರದ ಹೊಣೆ|ನೀರಿ ಸಂಸ್ಥೆ ನೇಮಕಕ್ಕೆ ಹೈಕೋರ್ಟ್ ಇಂಗಿತ

ಬೆಂಗಳೂರು: ವೃಷಭಾವತಿ ನದಿ ಪುನಶ್ಚೇತನ ವಿಚಾರದಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ನ್ಯಾಯಾಲಯವೇ ರಾಷ್ಟ್ರೀಯ ಪರಿಸರ ಅಧ್ಯಯನ ಸಂಶೋಧನಾ ಸಂಸ್ಥೆಯಂಥ (ನೀರಿ) ಸಂಸ್ಥೆಯೊಂದನ್ನು ನೇಮಕ ಮಾಡಲಿದೆ ಎಂದು ಹೈಕೋರ್ಟ್ ತಿಳಿಸಿದೆ. ನಗರದ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಸರ್ಕಾರದ ಪರ ವಕೀಲರು, ವೃಷಭಾವತಿ ನದಿ ಮಾಲಿನ್ಯ ತಡೆ ಹಾಗೂ ಪುನಶ್ಚೇತನಕ್ಕೆ ಕೈಗೊಳ್ಳಲಾಗುವ ಕ್ರಮಗಳ ಕುರಿತು ವರದಿ ಸಲ್ಲಿಸಲು ಕಾಲಾವಕಾಶ ಕೋರಿದರು. … Continue reading ವೃಷಭಾವತಿ ನದಿ ಪುನಶ್ಚೇತನ ಸರ್ಕಾರದ ಹೊಣೆ|ನೀರಿ ಸಂಸ್ಥೆ ನೇಮಕಕ್ಕೆ ಹೈಕೋರ್ಟ್ ಇಂಗಿತ