ಬೆಳಗಾಗುವಷ್ಟರಲ್ಲಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ; 17 ರೂ. ಇದ್ದ ಬ್ಯಾಂಕ್ ಖಾತೆಯಲ್ಲೀಗ 100 ಕೋಟಿ ರೂ.!

ಪಶ್ಚಿಮ ಬಂಗಾಳ: ಆತ ಕೊಲ್ಕತಾದಲ್ಲಿ ಕೂಲಿ ಕಾರ್ಮಿಕ. ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಕನಸಿನಲ್ಲಿಯೂ ಊಹಿಸಿರದ ಘಟನೆಯೊಂದು ಆತನ ಬದುಕಲ್ಲಿ ನಡೆದಿದೆ. ಹೌದು, ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತ ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾನೆ ಎಂದರೆ ನಂಬಲೇ ಬೇಕು! ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಬಸುದೇಬ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ಮೊಹಮ್ಮದ್ ನಾಸಿರುಲ್ಲಾ ಮಂಡಲ್ ಎಂಬಾತನ ಬ್ಯಾಂಕ್ ಖಾತೆಗೆ 100 ಕೋಟಿ ಜಮೆ ಆಗಿದ್ದು, ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಪೊಲೀಸರು ಕರೆ ಮಾಡಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಿದಾಗಲೇ ತನ್ನ ಖಾತೆಯಲ್ಲಿ ಇಷ್ಟೊಂದು ಹಣ … Continue reading ಬೆಳಗಾಗುವಷ್ಟರಲ್ಲಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ; 17 ರೂ. ಇದ್ದ ಬ್ಯಾಂಕ್ ಖಾತೆಯಲ್ಲೀಗ 100 ಕೋಟಿ ರೂ.!