ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ಮನೆಯಲ್ಲಿ ಹಿರಿಯರು ಹೇಳುತ್ತಾರೆ. ಹೀಗೆ ಮುಂಜಾನೆ ಬೇಗ ಏಳುವುದರಿಂದ ಆಗುವ ಪ್ರಯೋಜನಗಳನ್ನು ತಿಳಿಯೋಣ..
ಇತ್ತೀಚಿನ ದಿನಗಳಲ್ಲಿ ಒತ್ತಡ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ಇದರಿಂದ ದೈಹಿಕ ಆರೋಗ್ಯ ಮಾತ್ರವಲ್ಲದೆ ಮಾನಸಿಕ ಆರೋಗ್ಯವೂ ಹಾಳಾಗುತ್ತದೆ. ಮುಂಜಾನೆ ಬೇಗ ಎದ್ದು ವ್ಯಾಯಾಮ ಮಾಡುವುದರಿಂದ ದೇಹದಲ್ಲಿನ ಹಲವು ಅಂಗಾಂಗಗಳು ಸುಧಾರಿಸುತ್ತವೆ ಎಂದು ಹೇಳಲಾಗುತ್ತದೆ.
ಬೆಳಗ್ಗೆ ಬೇಗ ಏಳುವುದರಿಂದ ದೇಹದಲ್ಲಿ ರಕ್ತ ಸಂಚಾರ ಸುಧಾರಿಸುತ್ತದೆ. ನಿಮ್ಮ ಹೃದಯವು ಆರೋಗ್ಯವಾಗಿರುತ್ತದೆ ಎಂದು ಹೇಳಲಾಗುತ್ತದೆ.
ಬೆಳಿಗ್ಗೆ ಯೋಗ ಅಥವಾ ವ್ಯಾಯಾಮ ಮಾಡಲು ಉತ್ತಮ ಸಮಯ. ಬೆಳಿಗ್ಗೆ ವಾತಾವರಣದಲ್ಲಿ ತಾಜಾ ಗಾಳಿ ಇರುತ್ತದೆ. ಇದು ಶ್ವಾಸಕೋಶ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹೇಳಲಾಗುತ್ತದೆ.
ಬೆಳಗ್ಗೆ ಬೇಗ ಏಳುವುದರಿಂದ ಜೀರ್ಣಕ್ರಿಯೆಗೆ ಸಹಕಾರಿಯಾಗುತ್ತದೆ. ಹೊಟ್ಟೆಯೂ ಸ್ವಚ್ಛವಾಗಿದೆ ಎಂದು ಹೇಳಲಾಗುತ್ತದೆ. ಹಾಗಾಗಿ ಮುಂಜಾನೆ ಬೇಗ ಏಳುವ ಅಭ್ಯಾಸವನ್ನು ರೂಢಿಸಿಕೊಂಡರೆ ಹಲವಾರು ಪ್ರಯೋಜನಗಳನ್ನು ಪಡೆಯಬಹುದು ಎಂದು ಹೇಳಲಾಗುತ್ತದೆ.
ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!
Success Tips : ಇದನ್ನು ಎಲ್ಲರಿಗೂ ಹೇಳಬೇಡಿ, ಇದೇ ಯಶಸ್ಸಿನ ಗುಟ್ಟು..!
ಅಪ್ಪಿತಪ್ಪಿಯೂ ಭಾನುವಾರದಂದು ಈ ಕೆಲಸಗಳನ್ನು ಎಂದಿಗೂ ಮಾಡಬೇಡಿ! ದೇವರ ಕೋಪಕ್ಕೆ ಗುರಿಯಾಗ್ತೀರ ಹುಷಾರ್
ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್ ಎಂದು ಬಿಸಾಡೋ ಬದಲು ಹೀಗೆ ಮಾಡಿ