ಸೆಕ್ಸ್ ವಿಡಿಯೋ ಬಹಿರಂಗ: ಜಾರಕಿಹೊಳಿ ಪರ ವಾಲ್ಮೀಕಿ ಪೀಠದ ಸ್ವಾಮೀಜಿ ಬ್ಯಾಟಿಂಗ್!

ಬೆಂಗಳೂರು: ಅಶ್ಲೀಲ ಸಿಡಿ ವಿಚಾರವಾಗಿ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಪರವಾಗಿ ದಾವಣಗೇರೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸ್ವಾಮೀಜಿ, ‘ಕೂಡಲೇ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ರಮೇಶ್ ಜಾರಕಿಹೊಳಿ ಯಾವುದೇ ತಪ್ಪು ಮಾಡದಿದ್ದರೂ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ, ಮುಖ್ಯಮಂತ್ರಿ ಅವರು ಇಷ್ಟು ಬೇಗ ಜಾರಕಿಹೊಳಿ ರಾಜೀನಾಮೆಯನ್ನು ಅಂಗೀಕರಿಸಬಾರದಿತ್ತು’ ಎಂದು ಅಭಿಪ್ರಾಯಪಟ್ಟಿದ್ದಾರೆ. ‘ಈಗಿನ … Continue reading ಸೆಕ್ಸ್ ವಿಡಿಯೋ ಬಹಿರಂಗ: ಜಾರಕಿಹೊಳಿ ಪರ ವಾಲ್ಮೀಕಿ ಪೀಠದ ಸ್ವಾಮೀಜಿ ಬ್ಯಾಟಿಂಗ್!