25.5 C
Bangalore
Monday, December 16, 2019

ಮಿದುಳಿಗೂ ಆಹಾರ ನೀಡಿ

Latest News

ಜೆಡಿಎಸ್ ಕಾರ್ಯಕರ್ತರನ್ನು ಸೂರಜ್ ರೇವಣ್ಣ ಪ್ರಚೋದಿಸಿರುವ ಆಡಿಯೋ ಇದೆ, ಮಾಜಿ ಸಚಿವ ಎ.ಮಂಜು ಹೊಸ ಬಾಂಬ್

ಹಾಸನ: ಕೆಆರ್ ಪೇಟೆ ಉಪಚುನಾವಣೆ ಸಂದರ್ಭದಲ್ಲಿ ನಂಬಿಹಳ್ಳಿಯಲ್ಲಿ ನಡೆದ ಜೆಡಿಎಸ್- ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣದ ವೇಳೆ , ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಸೂರಜ್...

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ ಮಾಡಿದ : ಸಾಮರಸ್ಯದ ಕಾರ್ಯಕ್ರಮ

ಬಳ್ಳಾರಿ: ನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ ಬಡಿಸುವ ಮೂಲಕ ಸಾಮರಸ್ಯಕ್ಕೆ ಮುನ್ನುಡಿ ಬರೆದರು....

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ವಾಲ್​ನಟ್ ಮಿದುಳಿನ ಆಹಾರ. ಆಂಟಿ-ಆಕ್ಸಿಡೆಂಡ್​ಗಳ ಆಗರವೇ ಇದರಲ್ಲಿದೆ. ದೇಹದ ತ್ರಾಣ(ಶಕ್ತಿ)ಯನ್ನು ಹೆಚ್ಚಿಸುತ್ತದೆ.

- Advertisement -

ಬೌದ್ಧಿಕ ಶಕ್ತಿಯನ್ನು ಹೆಚ್ಚಿಸುವ, ಬೆಳವಣಿಗೆ ಮಾಡುವ ಸಾಮರ್ಥ್ಯ ವಾಲ್​ನಟ್​ನದು. ಮಿದುಳಿನ ಕಾರ್ಯವನ್ನು ಉದ್ದೀಪನಗೊಳಿಸುತ್ತದೆ. ಒಮೆಗಾ-3ಯನ್ನು ಹೊಂದಿರುವುದು ಇದರ ವೈಶಿಷ್ಟ್ಯ ಜೊತೆಯಲ್ಲಿ ಸೆಲೆನಿಯಂನ್ನೂ ಹೊಂದಿದೆ. ಹೃದಯದ ಆರೋಗ್ಯವನ್ನು ಹೆಚ್ಚಿಸುವುದು. ಕೆಟ್ಟ ಕೊಲೆಸ್ಟ್ರಾಲ್​ನ್ನು ಕಡಿಮೆ ಮಾಡಿ ಒಳ್ಳೆಯ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದು. ಅಧಿಕ ರಕ್ತದೊತ್ತಡವನ್ನು ನಿಯಂತ್ರಣ ಮಾಡುವುದು.

ಮೂಳೆಗಳ ಆರೋಗ್ಯಕ್ಕೆ ವಾಲ್​ನಟ್ ಸಹಾಯಕಾರಿ. ದೇಹದಲ್ಲಿ ಕ್ಯಾಲ್ಶಿಯಂನ್ನು ಹೀರಿಕೊಳ್ಳಲು, ಮೂತ್ರಕೋಶದಲ್ಲಿ ಕ್ಯಾಲ್ಶಿಯಂ ಸಾಂದ್ರತೆಯನ್ನು ಕಡಿಮೆ ಮಾಡಲು ಅನುಕೂಲಕಾರಿ. ಮೆಟಬಾಲಿಸಂ ಕಾರ್ಯವನ್ನು ಹೆಚ್ಚಿಸಲು(ದೈಹಿಕ ಬೆಳವಣಿಗೆ, ಸ್ಪಮ್ರ್ ಜನರೇಶನ್, ಜೀರ್ಣಕ್ರಿಯೆ, ಕೋಶಗಳ ಬೆಳವಣಿದೆ ಹಾಗೂ ಸಂಶ್ಲೇಷಣೆ ಇತ್ಯಾದಿ) ವಾಲ್​ನಟ್ ಸಹಕಾರಿ. ಡಯಾಬಿಟಿಸ್​ನ್ನು ನಿಯಂತ್ರಿಸಲು, ಕ್ಯಾನ್ಸರ್​ನಿಂದ ರಕ್ಷಿಸಲು, ಇನ್​ಪ್ಲಮೇಶನ್​ನ್ನು (ಉರಿಯೂತ) ಕಡಿಮೆ ಮಾಡಲು (ವಾಲ್​ನಟ್​ನಲ್ಲಿನ ಪಾಲಿಫಿನಾಲಿಕ್ ಸಂಯುಕ್ತಗಳು ಹಾಗೂ ಫೈಟೋ-ಕೆಮಿಕಲ್​ಗಳು ಉರಿಯೂತ ಕಡಿಮೆ ಮಾಡುವ ಕೆಲಸ ಮಾಡುತ್ತವೆ), ಚರ್ಮದ ಆರೋಗ್ಯವನ್ನು ವೃದ್ಧಿ ಮಾಡಲು, ಒಳ್ಳೆಯ ನಿದ್ರೆಗೆ ಅನುವು ಮಾಡಿಕೊಡಲು, ತೂಕ ನಿಯಂತ್ರಣಕ್ಕೆ, ಒಳ್ಳೆಯ ಮನಸ್ಥಿತಿಗೆ ವಾಲ್​ನಟ್ ಸಹಾಯಕಾರಿ.

ವಾಲ್​ನಟ್ ತಿನ್ನಲು ರುಚಿಯಾದಂತಹದ್ದು, ಒಳ್ಳೆಯ ಪ್ಲೇವರ್​ನ್ನೂ ನೀಡುತ್ತದೆ. ಪ್ರತಿನಿತ್ಯ ತಾಜಾ ಒಡೆದ ವಾಲ್​ನಟ್​ನ್ನು ನೀರಿನಲ್ಲಿ ರಾತ್ರಿ ನೆನೆಸಿಟ್ಟು ಮಾರನೇ ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಅತ್ಯಂತ ಪರಿಣಾಮಕಾರಿ ಮಾರ್ಗ.

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...