22.8 C
Bengaluru
Saturday, January 18, 2020

ಪೌರತ್ವ ಮಸೂದೆ ಬಗ್ಗೆ ಕಳವಳ ಪಡಬೇಕಾಗಿಲ್ಲ, ಅದರಿಂದ ನಿಮಗೇನೂ ತೊಂದರೆ ಇಲ್ಲ: ಅಸ್ಸಾಂ ಜನರಿಗೆ ಪ್ರಧಾನಿ ಮೋದಿ ಭರವಸೆ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ನವದೆಹಲಿ: ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಕಾರಣ, ಪ್ರಧಾನಿ ನರೇಂದ್ರ ಮೋಧಿ ಗುರುವಾರ ಅಲ್ಲಿನ ಜನತೆಗೆ ಶಾಂತಿ-ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಈ ಪೌರತ್ವ ಮಸೂದೆಯಿಂದ ತಮಗೇನೂ ತೊಂದರೆ ಆಗದು. ಆ ರೀತಿ ನೋಡಿಕೊಳ್ಳುವುದು ನನ್ನ ಕರ್ತವ್ಯ ಎಂದು ಮೋದಿ ಭರವಸೆ ನೀಡಿದ್ದಾರೆ.

ಇಂಗ್ಲಿಷ್ ಮತ್ತು ಅಸ್ಸಾಮಿ ಭಾಷೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಮೋದಿ, ಅಸ್ಸಾಂನ ನನ್ನ ಸೋದರ, ಸೋದರಿಯರಿಗೆ ನಾನು ಭರವಸೆ ನೀಡುತ್ತೇನೆ. ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ ಆಗಿರುವುದರಿಂದ ನಿಮಗೇನೂ ತೊಂದರೆ ಆಗದು. ನಿಮ್ಮ ಹಕ್ಕುಗಳನ್ನು ಯಾರೂ ಕಿತ್ತುಕೊಳ್ಳುವುದಿಲ್ಲ. ನಿಮ್ಮ ವಿಶಿಷ್ಟ ಐಡೆಂಟಿಟಿ, ಚೆಂದದ ಸಂಸ್ಕೃತಿ ಎಲ್ಲವೂ ನಿಮ್ಮ ಬಳಿಯೇ ಇರಲಿದೆ. ಅದು ಇನ್ನಷ್ಟು ವಿಸ್ತರಿಸಲಿದೆ, ಹೆಚ್ಚಾಗಲಿದೆಯೇ ಹೊರತು ಬೇರೇನೂ ಆಗದು ಎಂದು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ಸೋಮವಾರ ಲೋಕಸಭೆಯಲ್ಲಿ ಮಂಡನೆಯಾಗಿದ್ದು, 12 ತಾಸು ಚರ್ಚೆಯ ಬಳಿಕ ಅಂಗೀಕಾರವಾಗಿತ್ತು. ಬಳಿಕ ಬುಧವಾರ ರಾಜ್ಯಸಭೆಯಲ್ಲೂ ಇದು ಮಂಡನೆಯಾಗಿ ಅಂಗೀಕಾರ ಪಡೆದುಕೊಂಡಿದೆ.(ಏಜೆನ್ಸೀಸ್)

 

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...