ರಶ್ಮಿಕಾ ನಟನೆಯ ಈ ಸಿನಿಮಾ ನೋಡದಂತೆ ಖುಷ್ಬೂಗೆ ಮಕ್ಕಳಿಂದಲೇ ಎಚ್ಚರಿಕೆ! ಯಾವುದು ಆ ಫಿಲ್ಮ್​?

ಚೆನ್ನೈ: ಇಂದಿಗೂ ಸಾವಿರಾರು ಅಭಿಮಾನಿಗಳ ಮನದಲ್ಲಿ ತಮ್ಮದೇ ಆದ ಸ್ಥಾನ ಪಡೆದಿರುವ ಎವರ್​ಗ್ರೀನ್​ ನಟಿಯರಲ್ಲಿ ಒಬ್ಬರೆಂದರೆ ಅದು ಖುಷ್ಬೂ ಮಾತ್ರ. ಅವರ ಮೇಲಿನ ಅಭಿಮಾನ ಎಷ್ಟರಮಟ್ಟಿಗೆ ಇದೆ ಅಂದ್ರೆ ಅವರ ಹೆಸರಲ್ಲಿ ಅಭಿಮಾನಿಗಳು ದೇವಸ್ಥಾನವನ್ನೇ ನಿರ್ಮಿಸಿದ್ದಾರೆ. ಖುಷ್ಬೂ ಅವರು 90ರ ದಶಕದ ಮುಂಚೂಣಿ ನಟಿಯರಲ್ಲಿ ಒಬ್ಬರು. ಕನ್ನಡಿಗರಿಗಂತೂ ಖುಷ್ಬೂ ಬಗ್ಗೆ ಹೆಚ್ಚು ಹೇಳುವ ಅವಶ್ಯಕತೆಯೇ ಇಲ್ಲ. ಖುಷ್ಬೂ ಅವರು ಸದ್ಯ ಸಕ್ರಿಯ ರಾಜಕಾರಣಿಯಾಗಿದ್ದಾರೆ. ಬಿಜೆಪಿ ನಾಯಕಿಯಾಗಿರುವ ಖುಷ್ಬೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆಯೂ ಹೌದು. ಬಣ್ಣದ ಲೋಕವನ್ನು … Continue reading ರಶ್ಮಿಕಾ ನಟನೆಯ ಈ ಸಿನಿಮಾ ನೋಡದಂತೆ ಖುಷ್ಬೂಗೆ ಮಕ್ಕಳಿಂದಲೇ ಎಚ್ಚರಿಕೆ! ಯಾವುದು ಆ ಫಿಲ್ಮ್​?