20.3 C
Bangalore
Sunday, December 15, 2019

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ ಬಿದ್ದ ಕಂತೆ ಕಂತೆ ನೋಟುಗಳು!

Latest News

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

40 ಲಕ್ಷ ರೂಪಾಯಿ ಮೌಲ್ಯದ ಪೆಟ್ರೋಲ್ ಬಾವಿಗೆ

ಅಂಕೋಲಾ: ಪೆಟ್ರೋಲ್ ಬಂಕ್​ನ ಸಂಗ್ರಹ ಟ್ಯಾಂಕ್​ನಲ್ಲಿ ಸೋರಿಕೆಯುಂಟಾಗಿ ಅಂದಾಜು 40 ಲಕ್ಷ ರೂ. ಮೌಲ್ಯದ ಪೆಟ್ರೋಲ್ ಸಮೀಪದ ಮನೆಯೊಂದರ ಬಾವಿಗೆ ಸೇರಿದೆ. ಖರೀದಿ ಮತ್ತು ಮಾರಾಟದಲ್ಲಿ ವ್ಯತ್ಯಾಸ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ ಕಂತೆಗಳನ್ನು ಎಸೆದಿರುವ ಘಟನೆ ವರದಿಯಾಗಿದೆ.

ನೋಟಿನ ಬಂಡಲ್​ ಎಸೆದಿರುವ ವಿಡಿಯೋವನ್ನು ಸ್ಥಳೀಯ ಅಂಗಡಿಯವನೊಬ್ಬ ತಮ್ಮ ಮೊಬೈಲ್​ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ತಕ್ಷಣವೇ ವೈರಲ್​ ಆಗಿದೆ. ವಿಡಿಯೋದಲ್ಲಿ ನೋಟಿನ ಕಂತೆ ಎಸೆದ ಬಳಿಕ ಅಲ್ಲಿದ್ದವರು ಅದನ್ನು ಆಯ್ದುಕೊಳ್ಳುತ್ತಿರುವುದು ದಾಖಲಾಗಿದೆ. ಮೂರು ನೋಟಿನ ಬಂಡಲ್​ಗಳನ್ನು ಎಸೆಯಲಾಗಿದೆ ಎನ್ನಲಾಗಿದೆ.

ಡಿಆರ್​​ಐ ಅಧಿಕಾರಿಗಳು ದಾಳಿ ನಡೆಸಿದಾಗ ಈ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದರು. 2000, 500 ಹಾಗೂ 100 ರೂಪಾಯಿ ನೋಟುಗಳನ್ನು ಬಂಡಲ್​ ಮಾಡಿ ಎಸೆಯಲಾಗಿದೆ.

ಆಮದು ಮತ್ತು ರಫ್ತು ಚಟುವಟಿಕೆ ನಡೆಸುತ್ತಿದ್ದ ಖಾಸಗಿ ಕಂಪನಿಯ ಮೇಲೆ ದಾಳಿ ನಡೆಸಿದೆವು. ಆದರೆ, ನೋಟಿನ ಕಂತೆ ಎಸೆದಿರುವುದಕ್ಕೂ ನಮ್ಮ ದಾಳಿಗೂ ಸಂಬಂಧವಿರುವುದರ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಘಟನೆ ಬಗ್ಗೆ ತನಿಖೆ ಕೈಗೊಂಡಿರುವುದಾಗಿ ಕೋಲ್ಕತ ಪೊಲೀಸರು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...