ಮುಂಬೈ ವಿರುದ್ಧದ ಪಂದ್ಯದಲ್ಲಿ ಟಾಸ್​ ಟ್ಯಾಂಪರಿಂಗ್; ಆರ್​ಸಿಬಿ ನಾಯಕನ ವಿವರಣೆ ವಿಡಿಯೋ ವೈರಲ್

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಹಾಗೂ ಸನ್​ರೈಸರ್ಸ್​ ಹೈದರಾಬಾದ್​ ನಡುವಿನ ಪಂದ್ಯದಲ್ಲಿ ರನ್​ ಮಳೆಯೇ ಹರಿದು ಬಂದಿದ್ದು, ಟಿ-20 ಕ್ರಿಕೆಟ್​ನಲ್ಲಿ ಈ ಪಂದ್ಯ ಹಲವು ದಾಖಲೆಗಳನ್ನು ಬರೆದಿದೆ. ಇನ್ನು ಟಾಸ್​ ವೇಳೆ ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​ ಎಸ್​​ಆರ್​ಎಚ್​ ನಾಯಕ ಪ್ಯಾಟ್​ ಕಮ್ಮಿನ್ಸ್​ಗೆ ವಿವರಣೆ ಒಂದು ನೀಡಿದ್ದು, ಈ ಬಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್​ ನಡುವಿನ ಪಂದ್ಯ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಈ … Continue reading ಮುಂಬೈ ವಿರುದ್ಧದ ಪಂದ್ಯದಲ್ಲಿ ಟಾಸ್​ ಟ್ಯಾಂಪರಿಂಗ್; ಆರ್​ಸಿಬಿ ನಾಯಕನ ವಿವರಣೆ ವಿಡಿಯೋ ವೈರಲ್