ಲಿವ್​-ಇನ್​-ರಿಲೇಷನ್​ಶಿಪ್​ ಅಪಾಯಕಾರಿ ಕಡಿವಾಣ ಹೇರಲು ಕಠಿಣ ಕಾನೂನು ಜಾರಿಗೊಳಿಸಬೇಕು: ಬಿಜೆಪಿ ಸಂಸದ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಲಿವ್​ ಇನ್ ರಿಲೇಷನ್​ಶಿಪ್​ ಅತ್ಯಂತ ಅಪಾಯಕಾರಿ ಖಾಯಿಲೆಯಾಗಿ ಪರಿಣಮಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಹರಿಯಾಣದ ಭಿವಾನಿ-ಮಹೇಂದ್ರಗಢ ಬಿಜೆಪಿ ಸಂಸದ ಧರಂಬೀರ್ ಸಿಂಗ್​ ಆಗ್ರಹಿಸಿದ್ದಾರೆ. ಪ್ರೇಮ ವಿವಾಹಗಳಲ್ಲಿ ವಿಚ್ಛೇದನದ ಪ್ರಮಾಣ ಹೆಚ್ಚಿದ್ದು, ಮದುವೆಗೆ ವಧುವರರ ಪೋಷಕರ ಒಪ್ಪಿಗೆಯನ್ನು ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಲೋಕಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಸಮಾಜದ ದೊಡ್ಡ ವರ್ಗವು ಇಂದಿಗೂ ಪೋಷಕರು ಅಥವಾ ಸಂಬಂಧಿಕರು ಏರ್ಪಡಿಸುವ ಮದುವೆಗಳಿಗೆ ಆದ್ಯತೆ ನೀಡುತ್ತದೆ ಎಂದಿದ್ದಾರೆ. ನಾನು … Continue reading ಲಿವ್​-ಇನ್​-ರಿಲೇಷನ್​ಶಿಪ್​ ಅಪಾಯಕಾರಿ ಕಡಿವಾಣ ಹೇರಲು ಕಠಿಣ ಕಾನೂನು ಜಾರಿಗೊಳಿಸಬೇಕು: ಬಿಜೆಪಿ ಸಂಸದ