VIDEO | “ಬಂಗ್ಲಾ ಚಾಯಿ ಬಿಜೆಪಿ ಸರ್ಕಾರ್” : ಪ್ರಧಾನಿ ಮೋದಿ

ಕೊಲ್ಕತಾ : ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ದಿನಾಂಕ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಬಿರುಸಿನಿಂದ ಸಾಗಿದೆ. ಆಡಳಿತಾರೂಢ ಟಿಎಂಸಿ ಸರ್ಕಾರವನ್ನು ಮಣಿಸಿ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂದು ಬಿಜೆಪಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ಪ್ರಯತ್ನದಲ್ಲಿ ಬಿಜೆಪಿಯ ಸ್ಟಾರ್ ಕಾಂಪೇನರ್ ಆಗಿ ಭಾಗವಹಿಸುತ್ತಿದ್ದಾರೆ, ಪ್ರಧಾನಿ ನರೇಂದ್ರ ಮೋದಿ. ಬಂಗಾಳದ ಕೊಂಟಾಯ್​ನಲ್ಲಿ ಇಂದು ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಪರ ಪ್ರಚಾರ ಭಾಷಣ ಮಾಡಿದ ಮೋದಿ ಅವರು, “ಬಂಗ್ಲಾ ಚಾಯಿ ಬಿಜೆಪಿ ಸರ್ಕಾರ್” (ಬಂಗಾಳಕ್ಕೆ … Continue reading VIDEO | “ಬಂಗ್ಲಾ ಚಾಯಿ ಬಿಜೆಪಿ ಸರ್ಕಾರ್” : ಪ್ರಧಾನಿ ಮೋದಿ