20.4 C
Bangalore
Monday, December 9, 2019

VIDEO| ಬಾಲಿವುಡ್​ ಸಾಂಗ್​ಗೆ ಆಫ್ಘನ್ ಆಟಗಾರರಿಂದ ಮಸ್ತ್​ ಸ್ಟೆಪ್ಸ್​: ಲಂಕಾ ವಿರುದ್ಧ ಸೋತರೂ ಕುಂದದ ಉತ್ಸಾಹ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ನವದೆಹಲಿ: ನಿನ್ನೆ ಕಾರ್ಡಿಫ್​ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ವಿಶ್ವಕಪ್​ ಟೂರ್ನಿಯ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಪಂದ್ಯದಲ್ಲಿ ಲಂಕಾ ವಿರುದ್ಧ ಸೋತರು, ಧೃತಿಗೆಡದ ಆಫ್ಘನ್ ತಂಡದ ಆಟಗಾರರು ಟೂರ್ನಿಯನ್ನು ಸಖತ್​ ಎಂಜಾಯ್​ ಮಾಡುವ ಮೂಲಕ ವಿಶ್ವಕಪ್​ ಕ್ಷಣಗಳನ್ನು ತಮ್ಮ ನೆನಪಿನ ಬುತ್ತಿಯಲ್ಲಿ ತುಂಬಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

ಆಫ್ಘನ್​ ಆಟಗಾರರಾದ ರಶೀದ್​ ಖಾನ್​ ಹಾಗೂ ಮಹಮ್ಮದ್​ ಶಹಜಾದ್​ ಅವರು ಬಾಲಿವುಡ್​ ಸಾಂಗ್​ಗೆ ಡ್ಯಾನ್ಸ್​ ಮಾಡಿರುವ ವಿಡಿಯೋವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಂನಲ್ಲಿ ಅಪ್​ಲೋಡ್​ ಮಾಡಿಕೊಂಡಿದ್ದು, ಕ್ರಿಕೆಟ್​ ವಿಶ್ವಕಪ್​ನಲ್ಲಿ ಅತಿ ಹೆಚ್ಚು ಎಂಜಾಯ್​ ಮಾಡುವ ತಂಡಕ್ಕೆ ಪ್ರಶಸ್ತಿ ನೀಡುವುದಾಗಿದ್ದರೆ, ಅದು ಖಂಡಿತ ಆಫ್ಘನ್​ಗೆ ಹೋಗುತ್ತಿತ್ತು ಎಂದು ಕ್ಯಾಪ್ಸನ್​ ಬರೆದುಕೊಂಡಿದೆ.

ವಿಡಿಯೋ ಸಾಕಷ್ಟು ವೈರಲ್​ ಆಗಿದ್ದು, ಕ್ರೀಡಾಭಿಮಾನಿಗಳು ಆಫ್ಘನ್ ಆಟಗಾರರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಲ್ಲೂ ಮಹಮ್ಮದ್​ ಶಹಜಾದ್​ ಮಾಡಿರುವ ವಿಚಿತ್ರವಾದ ನೃತ್ಯವೂ ಕೂಡ ಟ್ರೋಲ್​ಗೆ ಗುರಿಯಾಗಿದೆ.

ಯಾರು ಏನೆಂದುಕೊಳ್ಳುತ್ತಾರೋ ಎಂದು ಯೋಚಿಸದೇ ತಮ್ಮ ಮನಸ್ಸಿಗೆ ಬಂದಂತೆ ಶಹಜಾದ್​ ಡ್ಯಾನ್​ ಮಾಡಿದ್ದಾರೆ. ನಾನಿಂದು ನೋಡಿದ ವಿಡಿಯೋಗಳಲ್ಲಿ ಇದು ಉತ್ತಮವಾದದ್ದು, ವಿಚಿತ್ರವಾಗಿದ್ದರೂ ಬಹಳ ಇಷ್ಟವಾಯಿತು ಎಂದು ನೆಟ್ಟಿಗನೊಬ್ಬ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾನೆ.

ನಿನ್ನೆ ಸೋಫಿಯಾ ಗಾರ್ಡನ್ಸ್​ನಲ್ಲಿ ನಡೆದ ಪಂದ್ಯಕ್ಕೆ ಮಳೆ ಅಡ್ಡಿಯಾಯಿತು. ತಲಾ 41 ಓವರ್​ಗೆ ನಿಗದಿಯಾಗಿದ್ದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 36.5 ಓವರ್​ಗಳಲ್ಲಿ 201 ರನ್ ಪೇರಿಸಿತು. ಡಿಎಲ್​ಎಸ್ ನಿಯಮದನ್ವಯ ಅಫ್ಘಾನಿಸ್ತಾನಕ್ಕೆ 41 ಓವರ್​ಗಳಲ್ಲಿ 187 ರನ್ ಪರಿಷ್ಕೃತ ಟಾರ್ಗೆಟ್ ನೀಡಲಾಗಿತ್ತು. ಲಂಕಾ ಬೌಲರ್ ದಾಳಿ ಎದುರು ತತ್ತರಿಸಿದ ಅಫ್ಘಾನಿಸ್ತಾನ ತಂಡ 32.4 ಓವರ್​ಗಳಲ್ಲಿ 152 ರನ್​ಗೆ ಆಲೌಟ್ ಆಯಿತು. (ಏಜೆನ್ಸೀಸ್​)

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...