ರೋಹಿತ್ ಶರ್ಮಾ ಔಟ್ ಆದಾಗ​​ ಕುಣಿದು ಕುಪ್ಪಳಿಸಿದ SRH ತಂಡದ ಒಡತಿ ಕಾವ್ಯಾ ಮಾರನ್

ಬೆಂಗಳೂರು: ಸನ್‌ರೈಸರ್ಸ್ ಹೈದರಾಬಾದ್ 2024 ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ಪಂದ್ಯದಲ್ಲಿ ರೋಮಾಂಚನಕಾರಿ ಪ್ರದರ್ಶನವನ್ನು ನೀಡಿತು. ಈ ಪಂದ್ಯದ ವೇಳೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಒಡತಿ ಕಾವ್ಯಾ ಮಾರನ್ ಅವರು ಕುಣಿದು ಕುಪ್ಪಳಿಸಿದ ವಿಡಿಯೋ ವೈರಲ್​​ ಆಗಿದೆ. ಮಾರ್ಚ್ 27 ರಂದು ಬುಧವಾರ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ  ಮುಂಬೈ ಇಂಡಿಯನ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಪಂದ್ಯ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಬೃಹತ್ ಮೊತ್ತ ಕಲೆಹಾಕಿತು. … Continue reading ರೋಹಿತ್ ಶರ್ಮಾ ಔಟ್ ಆದಾಗ​​ ಕುಣಿದು ಕುಪ್ಪಳಿಸಿದ SRH ತಂಡದ ಒಡತಿ ಕಾವ್ಯಾ ಮಾರನ್