ಟಿವಿ ನೋಡುವುದರಿಂದ ಖಿನ್ನತೆಯ ಅಪಾಯ ಹೆಚ್ಚಾಗುತ್ತದೆ!; ಸಂಶೋಧನೆ ಬಹಿರಂಗಪಡಿಸಿದೆ

ಬೆಂಗಳೂರು: ಪ್ರತಿಯೊಬ್ಬರೂ ಟಿವಿ ನೋಡಲು ಇಷ್ಟಪಡುತ್ತಾರೆ, ಮಹಿಳೆಯರಂತೂ ಯಾವ ಸೀರಿಯಲ್​ಗಳನ್ನು ಬಿಡದೆ ನೋಡುವವರಿದ್ದಾರೆ. ಆದರೆ ಹೊಸ ಅಧ್ಯಯನವೊಂದರ ಪ್ರಕಾರ, ಟಿವಿ ಮುಂದೆ ಗಂಟೆಗಟ್ಟಲೆ ಕುಳಿತುಕೊಳ್ಳುವುದು ನಿಮ್ಮ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.  ಇತ್ತೀಚಿನ ಅಧ್ಯಯನವು, ಸುಮ್ಮನೆ ಕುಳಿತುಕೊಳ್ಳುವುದರಿಂದ ನಮ್ಮ ದೈಹಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವುದು ಮಾತ್ರವಲ್ಲದೆ ಸುಮ್ಮನೆ ಕುಳಿತುಕೊಳ್ಳುವುದು ನಮ್ಮ ಮಾನಸಿಕ ಆರೋಗ್ಯವನ್ನೂ ಹಾಳು ಮಾಡುತ್ತದೆ ಎಂದು ತಿಳಿದು ಬಂದಿದೆ. ಯುಕೆಯಲ್ಲಿ ನಡೆಸಿದ ಈ ಅಧ್ಯಯನದಲ್ಲಿ, ಮಾನಸಿಕವಾಗಿ ಸಕ್ರಿಯವಾಗಿ ಕುಳಿತುಕೊಳ್ಳುವುದಕ್ಕಿಂತ ಭಿನ್ನವಾಗಿ, … Continue reading ಟಿವಿ ನೋಡುವುದರಿಂದ ಖಿನ್ನತೆಯ ಅಪಾಯ ಹೆಚ್ಚಾಗುತ್ತದೆ!; ಸಂಶೋಧನೆ ಬಹಿರಂಗಪಡಿಸಿದೆ