25.7 C
Bangalore
Sunday, December 15, 2019

ಸುರಕ್ಷತೆ ಕಡೆಗಣನೆಗೆ ಜಾಗದ ಕೊರತೆ ನೆಪ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಲೋಕೇಶ್ ಸುರತ್ಕಲ್
ರಸ್ತೆಯಡಿ ಹಾಕಲಾಗಿದ್ದ ನೀರು ಪೂರೈಕೆ ಪೈಪ್‌ಲೈನ್‌ನಲ್ಲಿ ಸೋರಿಕೆ ಕಾರಣ ಮಂಗಳೂರು ಜನತೆ ವರ್ಷದ ಹಿಂದೆ ಪಟ್ಟಿದ್ದ ಪಡಿಪಾಟಲು ಇನ್ನೂ ಮರೆತಿಲ್ಲ. ಇದೇ ವೇಳೆ ಸರ್ವೀಸ್ ರಸ್ತೆ ಬರುವ ಸ್ಥಳದಲ್ಲಿ ನೀರು ಪೂರೈಕೆ ಪೈಪ್‌ಲೈನ್ ಹಾಕುವ ಕಾರ್ಯ ಕುಳಾಯಿ ಬಳಿ ಸದ್ದಿಲ್ಲದೆ ನಡೆಯುತ್ತಿದೆ.

ಇದು ಮೂಲ್ಕಿಗೆ ತುಂಬೆಯಿಂದ ನೀರು ಪೂರೈಸುವ ಎಡಿಬಿ ನೆರವಿನ ಯೋಜನೆ ಕಥೆ
ಮಳೆಗಾಲದಲ್ಲಿ ರಸ್ತೆ ಅಗೆಯಬಾರದು ಹಾಗೂ ರಸ್ತೆ ಇರುವ ಸ್ಥಳದಲ್ಲಿ ನೀರು ಪೂರೈಕೆ ಪೈಪ್‌ಲೈನ್ ಹಾಕಬಾರದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದರೂ ಇಲ್ಲಿ ಅದನ್ನು ಉಲ್ಲಂಘಿಸಿ ಅನೇಕ ಕಡೆ ರಸ್ತೆ ಅಗೆಯಲಾಗುತ್ತಿದೆ. ಅಗೆದ ಹೊಂಡದ ಸ್ಥಳಕ್ಕೆ ಅನೇಕ ಮಂದಿ ಬಿದ್ದು ಗಾಯಗೊಂಡಿದ್ದಾರೆ ಎಂದು ಕುಳಾಯಿ ನಿವಾಸಿಗಳಾದ ರಮೇಶ್ ಮತ್ತು ಸುನೀಲ್ ದೂರಿದ್ದಾರೆ.

ಯೋಜನೆಯಲ್ಲಿ ಕುಳಾಯಿ ಪಣಂಬೂರು ಮಧ್ಯೆ ಲಿಂಕಿಂಗ್ ಲೈನ್ 4 ಕಿ.ಮೀ. ಉದ್ದಕ್ಕೆ ಹಾಕಬೇಕಾಗಿದ್ದು ಮಿಕ್ಕ ಕಡೆ ಪೈಪ್‌ಲೈನ್ ಈಗಾಗಲೇ ಇದೆ. ಸುರತ್ಕಲ್‌ನಲ್ಲಿ ಎಡಿಬಿ ನೆರವಿನ ಒಳಚರಂಡಿ ಕಾಮಗಾರಿಯನ್ನು ಕುಡ್ಸೆಂಪ್ ನಿರ್ವಹಿಸಿದ್ದು, ಯೋಜನೆ ಅವಸ್ಥೆ ಏನಾಯಿತು? ಎಂದು ಜನರು ಇಂದಿಗೂ ಚರ್ಚಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಈ ಯೋಜನೆ ಕಾಮಗಾರಿಯ ಗುಣಮಟ್ಟದ ಬಗ್ಗೆಯೂ ಸಂಶಯ ವ್ಯಕ್ತಪಡಿಸಲಾಗುತ್ತಿದೆ.

ಕೇವಲ ನೂರು ಮೀ. ಕಾಮಗಾರಿ ಈಗ ಬಾಕಿಯಿದೆ. ಪಕ್ಕದ ಸ್ಥಳದಲ್ಲಿ ಈಗಾಗಲೇ ನಾಲ್ಕರಷ್ಟು ಪೈಪ್‌ಲೈನ್‌ಗಳಿದ್ದು ಬೇರೆ ಜಾಗವಿಲ್ಲ. ಇದು ಕಾಲಮಿತಿಯ ಯೋಜನೆಯಾಗಿದ್ದು, ಜುಲೈ 23ಕ್ಕೆ ಪೂರ್ಣಗೊಳಿಸಬೇಕಾಗಿತ್ತು.
ರವಿಕುಮಾರ್, ಕಾಮಗಾರಿ ನಿರ್ವಹಿಸುತ್ತಿರುವ ಕುಡ್ಸೆಂಪ್ ಇಂಜಿನಿಯರ್

ಈ ಸ್ಥಳದಲ್ಲಿ ಚತುಷ್ಫಥ ಹೆದ್ದಾರಿ ಸರ್ವೀಸ್ ರಸ್ತೆ ಬರುವ ಬಗ್ಗೆ ಕಾಮಗಾರಿ ನಡೆಸುವವರಿಗೆ ತಿಳಿಸಿದ್ದೇನೆ. ಇಲ್ಲಿಗೆ ಅಗತ್ಯವಾಗಿದ್ದ ಮೋರಿ ನಿರ್ಮಿಸಿಕೊಡುವವರೆಗೆ ಕಾಮಗಾರಿ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ಗಣೇಶ್ ಹೊಸಬೆಟ್ಟು, ಮಾಜಿ ಮೇಯರ್

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...