ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಡಿಸಿ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಕಳೆದ ಸೆಪ್ಟಂಬರ್ ಇಂದ ಈವರೆಗೆ ಹೇಳುವಂತಹ ಮಳೆ ಬೀಳದೆ ಇರುವ ಕಾರಣ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಹೀಗಾಗಿ ಬೇಸಿಗೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸಿ, ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ನೀಡಿದರು. ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೆೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ … Continue reading ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಡಿಸಿ ಸೂಚನೆ