ಕಾರ್ಕಳದಲ್ಲಿ ಕುಡಿಯುವ ನೀರಿಗೆ ತತ್ವಾರ

-ಹರಿಪ್ರಸಾದ್ ನಂದಳಿಕೆ ಕಾರ್ಕಳ ಏರುತ್ತಿರುವ ತಾಪಮಾನದ ಪರಿಣಾಮ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಬಿಸಿಲ ಬೇಗೆಯಿಂದ ಇದೀಗ ಬಹುತೇಕ ಭಾಗದಲ್ಲಿ ನದಿ ತೊರೆ ಬತ್ತುತ್ತಿದ್ದರೆ ಇತ್ತ ಮಲೆನಾಡಿನ ತಪ್ಪಲಿನ ಪ್ರದೇಶವಾದ ಕಾರ್ಕಳದಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಎದ್ದಿದೆ. ಏಪ್ರಿಲ್‌ನಲ್ಲಿ ಮಳೆ ಸುರಿಯದಿದ್ದರೆ ಜಲಮೂಲಗಳೆಲ್ಲ ಬತ್ತಿ ಬರಡಾಗುವ ಭೀತಿ ಆವರಿಸಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ತಾಲೂಕಿನಲ್ಲಿ ಈ ಬಾರಿ ಬಹುಬೇಗನೇ ನದಿ, ತೊರೆ, ಬಾವಿಗಳು ಬತ್ತಿ ಹೋಗಿ ನೀರಿನ ಸಮಸ್ಯೆ ಕಾಡುತ್ತಿದೆ. ತಾಲೂಕಿನ ಶಾಂಭವಿ ನದಿ, ಎಣ್ಣೆಹೊಳೆಯ ನದಿ … Continue reading ಕಾರ್ಕಳದಲ್ಲಿ ಕುಡಿಯುವ ನೀರಿಗೆ ತತ್ವಾರ