18.1 C
Bangalore
Saturday, December 7, 2019

ಸವದತ್ತಿ: ನೀರಿನ ಸಮಸ್ಯೆ ಶೀಘ್ರ ಬಗೆಹರಿಸುವ ಭರವಸೆ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಸವದತ್ತಿ:  ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಸವದತ್ತಿ ತಾಲೂಕಿನ ನುಗ್ಗಾನಟ್ಟಿ, ಯರಜರ್ವಿ,ಯರಗಟ್ಟಿ, ಬೆನಕಟ್ಟಿ ಗ್ರಾಮಗಳಿಗೆ ಅಧಿಕಾರಿಗಳು ಭೇಟಿ ನೀಡಿ ನೀರಿನ ಸಮಸ್ಯೆ ಪರಿಹರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಕೋಟೆ ನಾಡಿನಲ್ಲಿ ನೀರಿಗೆ ತಾಪತ್ರಯ ಶೀರ್ಷಿಕೆಯಡಿ ವಿಜಯವಾಣಿ ಪತ್ರಿಕೆಯಲ್ಲಿ ಶನಿವಾರ ಪ್ರಕಟಗೊಂಡ ವರದಿಗೆ ಸ್ಪಂದಿಸಿ ಭಾನುವಾರ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿದ ಅಧಿಕಾರಿಗಳು, ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಸ್ಥಿತಿಗತಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ನವೀನ ಹುಲ್ಲೂರ ಮಾತನಾಡಿ, ಎಲ್ಲ ಗ್ರಾಮಗಳಿಗೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮತ್ತು ಪಂಚಾಯಿತಿರಾಜ್, ಗ್ರಾಮಿಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳನ್ನೊಳಗೊಂಡು ಗ್ರಾಮಗಳಿಗೆ ಭೇಟಿ ನೀಡಿದ್ದೇನೆ. ನುಗ್ಗಾನಟ್ಟಿ ಗ್ರಾಮಕ್ಕೆ ಬೂದಿಗೊಪ್ಪ ಗ್ರಾಮದಿಂದ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿತ್ತು. ಅಲ್ಲಿನ ನೀರೆತ್ತುವ ಯಂತ್ರವು ದುರಸ್ತಿಯಲ್ಲಿದ್ದುದರಿಂದ ತೊಂದರೆಯಾಗುತ್ತಿತ್ತು. ಅಲ್ಲಿ ಮತ್ತೊಂದು ಯಂತ್ರವನ್ನು ಅಳವಡಿಸಿ ನೀರಿನ ವ್ಯವಸ್ಥೆ ಮಾಡಲಾಗಿದೆ.ಬೆನಕಟ್ಟಿ ಗ್ರಾಮಕ್ಕೂ ಭೇಟಿ ನೀಡಿ ನೀರಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದರು.

ತಾಲೂಕು ಪಂಚಾಯಿತಿ ಕಾರ್ನಿರ್ವಾಹಕ ಅಧಿಕಾರಿ ಸಿ.ಬಿ.ದೇವರಮನಿ ಮಾತನಾಡಿ, ತಾಲೂಕಿನ ಎಲ್ಲ ಪಂಚಾಯಿತಿ ಸಿಬ್ಬಂದಿ ಹಾಗೂ ಪಿ ಡಿ ಒಗಳಿಗೆ ಸೂಚನೆ ನೀಡಿದ್ದು, ತಮ್ಮ ವ್ಯಾಪ್ತಿಯ ಹಳ್ಳಿಗಳಲ್ಲಿ ನೀರಿನ ತೊಂದರೆಯಾಗದಂತೆ ನಿಗಾ ವಹಿಸಲು ತಿಳಿಸಲಾಗಿದೆ. ಏನಾದರೂ ತೊಂದರೆ ಕಂಡು ಬಂದಲ್ಲಿ ಪಂಚಾಯಿತಿ ಸಿಬ್ಬಂದಿ ಹಾಗೂ ಪಂಚಾಯತರಾಜ್ ಗ್ರಾಮಿಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.

ಪಂಚಾಯಿತಿರಾಜ್ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿ ಎಸ್.ಕೆ.ಹುಕ್ಕೇರಿ ಮಾತನಾಡಿ, ತಾಲೂಕಿನ ನುಗ್ಗಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ. ಬೂದಿಗೊಪ್ಪ ಗ್ರಾಮದಲ್ಲಿನ ನೀರೆತ್ತುವ ಯಂತ್ರ ದುರಸ್ತೊಯಲ್ಲಿತ್ತು. ಅಲ್ಲಿ ತಾಂತ್ರಿಕ ಸಮಸ್ಯೆ ಬಗೆಹರಿಸಿ ಹೊಸಯಂತ್ರಕ್ಕೆ ಕ್ರಿಯಾಯೋಜನೆ ಮೂಲಕ ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಹೇಳಿದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...