ಅತಿಯಾಗಿ ನೀರು ಕುಡಿದ್ರೆ ಏನಾಗುತ್ತೆ? ಈಕೆಯ ದುರಂತ ಸಾವಿಗೆ ಕಾರಣ ತಿಳಿದ್ರೆ ಶಾಕ್​ ಆಗ್ತೀರಾ!

ಸಕಲ ಜೀವರಾಶಿಗಳಿಗೂ ನೀರು ಅತ್ಯವಶ್ಯಕ ಎಂಬುದು ಎಲ್ಲರಿಗೂ ತಿಳಿದೇ ಇದೆ. ಉತ್ತಮ ಆರೋಗ್ಯಕ್ಕಾಗಿ ಪ್ರತಿನಿತ್ಯ 3 ರಿಂದ 4 ಲೀಟರ್​ ನೀರು ಕುಡಿಯಬೇಕೆಂದು ಹೇಳುತ್ತಾರೆ. ಅದಕ್ಕಿಂತ ಕಡಿಮೆ ನೀರು ಕುಡಿದರೆ ಆರೋಗ್ಯ ಸಮಸ್ಯೆಗಳು ಉಲ್ಬಣಗೊಳ್ಳುತ್ತವೆ ಮತ್ತು ಅಗತ್ಯಕ್ಕಿಂತ ಹೆಚ್ಚಿನ ನೀರು ಕುಡಿದರೂ ಸಮಸ್ಯೆಯೇ. ಅತಿಯಾದರೆ ಅಮೃತವೂ ವಿಷ ಎನ್ನುವಂತೆ ಯಾವುದನ್ನು ಅತಿಯಾಗಿ ಸೇವನೆ ಮಾಡಬಾರದು. ಅತಿಯಾಗಿ ನೀರು ಕುಡಿದರೆ ಏನಾಗಬಹುದು ಎಂಬ ನಿಮ್ಮ ಕುತೂಹಲಕ್ಕೆ ಉತ್ತರ ಇಲ್ಲಿದೆ. ಕಡಿಮೆ ಸಮಯದಲ್ಲಿ ಹೆಚ್ಚು ನೀರು ಕುಡಿದಾಗ ಅಥವಾ ಆರೋಗ್ಯದ … Continue reading ಅತಿಯಾಗಿ ನೀರು ಕುಡಿದ್ರೆ ಏನಾಗುತ್ತೆ? ಈಕೆಯ ದುರಂತ ಸಾವಿಗೆ ಕಾರಣ ತಿಳಿದ್ರೆ ಶಾಕ್​ ಆಗ್ತೀರಾ!