25.7 C
Bangalore
Sunday, December 15, 2019

ಭಾರತದ ವಿರುದ್ಧ ಪಾಕ್​ನಿಂದ ಎಫ್​-16 ಬಳಕೆ: ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಅಮೆರಿಕ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ವಾಷಿಂಗ್ಟನ್​: ಪಾಕಿಸ್ತಾನ ಸೇನೆಯು ಭಾರತದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಲು ಅಮೆರಿಕದಿಂದ ಪಡೆದ ಎಫ್​-16 ವಿಮಾನವನ್ನು ಬಳಕೆ ಮಾಡಿದೆ ಎನ್ನಲಾದ ಪ್ರಕರಣವನ್ನು ಅಮೆರಿಕ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. “ಈ ಘಟನೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ,” ಎಂದು ಅಮೆರಿಕ ಸರ್ಕಾರದ ಉಪ ವಕ್ತಾರ ರಾಬರ್ಟ್​ ಪಲ್ಲಾಡಿನೋ ಹೇಳಿದ್ದಾರೆ.

ಪಾಕಿಸ್ತಾನ ಸೇನೆಯು ಅಮೆರಿಕದೊಂದಿಗಿನ ನಿಯಮಗಳನ್ನು ಮೀರಿ ಭಾರತೀಯ ಸೇನೆಯ ವಿರುದ್ಧ ಎಫ್​-16 ಯುದ್ಧ ವಿಮಾನಗಳನ್ನು ಬಳಕೆ ಮಾಡಿದೆ ಎಂದು ಭಾರತವು ಸಾಕ್ಷಿ ಸಹಿತ ಆರೋಪ ಮಾಡಿತ್ತು. ಈ ವಿಷಯವನ್ನು ಮಾಧ್ಯಮ ಪ್ರತಿನಿಧಿಗಳು ಮಂಗಳವಾರ ಸುದ್ದಿಗೋಷ್ಠಿಯೊಂದರಲ್ಲಿ ಪಲ್ಲಾಡಿನೋ ಅವರ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪಲ್ಲಾಡಿನೋ,” ನಾನೂ ಯಾವುದನ್ನೂ ಖಚಿತಪಡಿಸುವುದಿಲ್ಲ. ಆದರೆ, ಎರಡು ದೇಶಗಳ ನಡುವೆ ನಡೆದಿರುವ ದ್ವಿಪಕ್ಷೀಯ ಒಪ್ಪಂದದ ಅಂಶಗಳನ್ನು ಸಾರ್ವಜನಿಕವಾಗಿ ನಾನು ಬಹಿರಂಗಪಡಿಸಲಾರೆ. ಒಡಂಬಡಿಕೆಯಲ್ಲಿ ಅಮೆರಿಕದ ರಕ್ಷಣಾ ತಂತ್ರಜ್ಞಾನ ಅಡಕವಾಗಿರುತ್ತದೆ. ಇತರ ದೇಶಗಳೊಂದಿಗೂ ಇದೇ ಒಪ್ಪಂದವನ್ನು ನಾವು ಹೊಂದಿದ್ದೇವೆ. ಹಾಗಾಗಿ ನಾವು ಈ ಪ್ರಕರಣವನ್ನು ತೀರ ಹತ್ತಿರದಿಂದ ಗಮನಿಸುತ್ತಿದ್ದೇವೆ. ಇನ್ನು ಮುಂದೆಯೂ ಗಮನಿಸುತ್ತಿರುತ್ತೇವೆ,” ಎಂದು ಅವರು ಹೇಳಿದ್ದಾರೆ.


Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...